March 9, 2026
WhatsApp Image 2026-03-08 at 5.42.24 PM

ಚಿಕ್ಕಮಗಳೂರು : ಮಾರ್ಚ್ 9 ರಂದು ಚಿಕ್ಕಮಗಳೂರು ನಗರದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ ನೆರವೇರಲಿದ್ದು ಆರ್ಟ್ ಆಪ್ ಲಿವಿಂಗ್ ಸಂಸ್ಥೆಯ ವತಿಯಿಂದ ನಗರದ ಬ್ರಹ್ಮಸಮುದ್ರ ರಂಗಣ್ಣ ಕಲ್ಯಾಣ ಮಂಟಪದಲ್ಲಿ ನಾಳೆ ನೆರವೇರಲಿದೆ. ಪುಷ್ಪಾರ್ಚನೆ ಪೂಜಾ ಕಾರ್ಯಕ್ರಮಗಳು ಸೋಮವಾರ ಬೆಳಿಗ್ಗೆ 9 ರಿಂದ ಸಂಜೆ 5 ರ ವರೆಗೆ ನಡೆಯಲಿದ್ದು ಸಾರ್ವಜನಿಕರಿಗೆ ಉಚಿತ ಪ್ರವೇಶ ಹಾಗು ಪುಷ್ಪರ್ಚಗೆ ಅವಕಾಶ ಕಲ್ಪಿಸಿ ಕೊಡಲಾಗಿದೆ ಆರ್ಟ್ಆಪ್ ಲಿವಿಂಗ್ ಸಂಸ್ಥೆಯ ಪ್ರವೀಣ್ ಅವರು ತಿಳಿಸಿದ್ದಾರೆ.

About The Author

Leave a Reply