March 13, 2026
WhatsApp Image 2026-03-13 at 4.38.35 PM

ನೆಲ್ಯಾಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಮಾ. 13 ರಂದು ಮಧ್ಯಾಹ್ನ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

About The Author

Leave a Reply