March 21, 2026
WhatsApp Image 2026-03-21 at 1.43.33 PM

ದೇಶದಾದ್ಯಂತ ರಂಜಾನ್ ಹಬ್ಬ ಆಚರಣೆ ಮಾಡುತ್ತಿದ್ದು ಆದರೆ ದಾವಣಗೆರೆಯಲ್ಲಿ ರಂಜಾನ್ ಹಿನ್ನೆಲೆಯಲ್ಲಿ ನಮಾಜ್ ಮಾಡುವ ಸಂದರ್ಭದಲ್ಲಿ ಏಕಾಏಕಿ ಹೆಜ್ಜೆನು ದಾಳಿ ನಡೆಸಿವೆ.

ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೆನೂ ದಾಳಿ ಮಾಡಿದ್ದು, ಘಟನೆಯಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ನಮಾಜ್ ಮಾಡುವ ವೇಳೆ ಯುವಕರು ಹೆಜ್ಜೆನುಗೂಡಿಗೆ ಕಲ್ಲು ಎಸೆದಿದ್ದಾರೆ. ತಕ್ಷಣ ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

About The Author

Leave a Reply