ಬಂಟ್ವಾಳ: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ ನಲ್ಲಿ ಮಂಗಳವಾರ ಬೆಳಿಗ್ಗೆ ಖಾಸಗಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪಿಕಪ್ ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ.
ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

.