April 14, 2026
WhatsApp Image 2026-04-14 at 5.32.42 PM

 ನಂದಿನಿ (16) ಮತ್ತು ಸಂಜನಾ (17) ಎಂಬ ಇಬ್ಬರು ಬಾಲಕಿಯರ ಶವಗಳು ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿವೆ.

ಅಘಾತ ವಿಷಯ ಏನೆಂದರೆ, ಇಬ್ಬರ ಕೈಗಳನ್ನು ಹಗ್ಗದಿಂದ ಕಟ್ಟಿದ ಸ್ಥಿತಿಯಲ್ಲಿ ಶವಗಳು ಕಂಡುಬಂದಿರುವುದು ಪ್ರಕರಣಕ್ಕೆ ಗಂಭೀರ ತಿರುವು ನೀಡಿದೆ. ಇಬ್ಬರೂ ಅಣ್ಣ-ತಮ್ಮಂದಿರ ಮಕ್ಕಳಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ. ಈ ಸಂಬಂಧ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ.

About The Author

Leave a Reply