April 25, 2026
WhatsApp Image 2026-04-25 at 4.46.53 PM

ಬಂಟ್ವಾಳ: ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳದ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್ (15) ಮೃತಪಟ್ಟ ಬಾಲಕ.

ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್ ನಲ್ಲಿ ಬಾಡಿಗೆ ಮನೆಯಲ್ಲಿರುವ ಶರೀಫ್ ಅವರ ಪುತ್ರ ಶಹೀರ್ ಅವರು ಶಾಲೆಗೆ ರಜೆಯಾಗಿದ್ದರಿಂದ ಗಡಿಯಾರದಲ್ಲಿರುವ ಅಜ್ಜನ ಮನೆ ಹಾಗೂ ಅಟೋ ರಿಕ್ಷಾ ಚಾಲಕ ಪುತ್ತಾಕರ ಮನೆಯಲ್ಲಿದ್ದರು. ಶನಿವಾರ ಬೆಳಗ್ಗೆ ಶಹೀರ್ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

About The Author

Leave a Reply