May 17, 2026
WhatsApp Image 2026-04-26 at 7.43.58 AM

ಮಂಗಳೂರು : ನಗರದ ಹೊರವಲಯದ ಮುಡಿಪು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಇನ್ಫೋಸಿಸ್ ಕಂಪನಿಯ ಉದ್ಯೋಗಿಗಳ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ದೋಚಿದ್ದಾರೆ.

ಮುಡಿಪುವಿನ ಬಾಡಿಗೆ ಮನೆಯಲ್ಲಿ ಇನ್ಫೋಸಿಸ್ ಕಂಪನಿಯ ಹಲವು ಉದ್ಯೋಗಿಗಳು ಒಟ್ಟಾಗಿ ವಾಸವಿದ್ದರು. ಏಪ್ರಿಲ್ 24ರಂದು ಬೆಳಗಿನ ಜಾವ 2 ಗಂಟೆಯವರೆಗೆ ಕೆಲಸ ಮಾಡಿ ಉದ್ಯೋಗಿಗಳು ಮಲಗಿದ್ದರು. ಬೆಳಿಗ್ಗೆ 7 ಗಂಟೆಗೆ ಎದ್ದು ನೋಡಿದಾಗ ಮನೆಯ ಮುಂಭಾಗದ ಬಾಗಿಲು ತೆರೆದಿದ್ದು, ಕೋಣೆಯಲ್ಲಿದ್ದ ಒಟ್ಟು 9 ಲ್ಯಾಪ್‌ಟಾಪ್‌ಗಳ ಪೈಕಿ 4 ಲ್ಯಾಪ್‌ಟಾಪ್‌ಗಳು ಹಾಗೂ ಒಂದು ಗೂಗಲ್ ಪಿಕ್ಸೆಲ್ ಮೊಬೈಲ್ ಕಳವಾಗಿರುವುದು ಬೆಳಕಿಗೆ ಬಂದಿದೆ.

About The Author

Leave a Reply