May 18, 2026
WhatsApp Image 2026-05-18 at 9.18.07 AM

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಕನ್ನಡಿಕಟ್ಟೆ ಬಳಿ ನಡೆದಿದೆ.

ಬಳಂಜದ ಪ್ರಸಿದ್ದ ಅನಿಲ್ ಪಾರ್ಮ್ ನ ಅನಿಲ್ ಭಟ್ ಅವರ ಪತ್ನಿ ಶೈಲಜಾ (30) ಅಪಘಾತದಲ್ಲಿ ಸಾವೀಗೀಡಾದ ಮಹಿಳೆ.ಅನಿಲ್ ಭಟ್ ಮತ್ತು ಅವರ ಪತ್ನಿ ಶೈಲಜಾ ಅವರು ತಮ್ಮ ಪಾರ್ಮ್ ನ ಕೆಲಸ ಮುಗಿಸಿ ಅವರ ಸೈಟ್ ಗೆ ಬೈಕ್ ನಲ್ಲಿ ತೆರಳುದಿದ್ದಾಗ ಕನ್ನಡಿಕಟ್ಟೆ ಬಳಿ ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಸ್ಥಳಕ್ಕೆ ಪೋಲಿಸರು ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply