July 18, 2026
WhatsApp Image 2026-07-18 at 1.04.17 PM

ಮೂಡಬಿದಿರೆ: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ನಿನ್ನೆ(ಜು.17) ಸಂಜೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಎಂದು ಗುರುತಿಸಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ.

About The Author

Leave a Reply