August 7, 2026
WhatsApp Image 2026-08-06 at 5.29.48 PM

ಏರ್ ಗನ್ನಿಂದ ಸೆಕ್ಯೂರಿಟಿ ಗಾರ್ಡ್ ಮೇಲೆ ಫೈರಿಂಗ್, ಟೆಕ್ಕಿಯಿಂದ 45 ನಿಮಿಷಗಳ ಕಾಲ ಗುಂಡಿನ ದಾಳಿ ನಡೆಸಿದ್ದಾನೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬಂಡಾಪುರದ ಸಿಪಾನಿ ಅಪಾರ್ಟ್ಮೆಂಟ್ನಲ್ಲಿ ಈ ಒಂದು ಘಟನೆ ನಡೆದಿದೆ. ಆರೋಪಿ ಅನುರಾಗ ತಿವಾರಿಯನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈತ ಎಂಟು ತಿಂಗಳ ಹಿಂದೆ ಬಾಡಿಗೆಗೆ ಬಂದಿದ್ದಾನೆ. ಮೊಬೈಲ್ ನಲ್ಲಿ ಮಾತಾಡ್ತಾ ಹೋದ ಕೂಗಾಡುತ್ತಿದ್ದ ಇದಕ್ಕಿದ್ದಂತೆ ಬಾಲ್ಕನಿಯಿಂದ ಏರ್ ಗನ್ ಬಳಸಿ ಫೈರಿಂಗ್ ಮಾಡಿದ್ದಾನೆ. ಒಟ್ಟು 45 ನಿಮಿಷಗಳ ಕಾಲ ಗುಂಡಿನ ದಾಳಿ ನಡೆಸಿದ್ದಾನೆ. ತಕ್ಷಣ ಸೆಕ್ಯೂರಿಟಿ ಗಾರ್ಡ್ ಗಳು ಅವರ ಮೇಲು ಸಹ ಫೈರಿಂಗ್ ಮಾಡಿದ್ದಾನೆ. ತಕ್ಷಣ ಸ್ಥಳಕ್ಕೆ ಸೂರ್ಯನಗರ ಠಾಣೆ ಪೋಲೀಸರು ಬಂದು ಆತನನ್ನು ವಶಕ್ಕೆ ಪಡೆದಿದ್ದಾರೆ.

About The Author

Leave a Reply