

ಚಿಕ್ಕಮಂಗಳೂರಲ್ಲಿ ಟಿಪ್ಪು ಸುಲ್ತಾನ್ ಕಟೌಟಿಗೆ ಪಾಕಿಸ್ತಾನ ಪರವಾಗಿ ಹಾಡು ಬಳಕೆ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದ ಓರ್ವ ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಚಿಕ್ಕಮಗಳೂರು ನಗರ ಪೊಲೀಸ್ರಿಂದ ರೋಷನ್ (23) ಎಂಬತನನ್ನ ಅರೆಸ್ಟ್ ಮಾಡಿದ್ದಾರೆ. ವಾಟ್ಸಪ್ ಅಂತ ಇನ್ಸ್ಟಾಗ್ರಾಮ್ ಫೇಸ್ಬುಕ್ ನಲ್ಲಿ ವೈರಲ್ ಮಾಡಿದ್ದ. ಬಂಧಿತ ಆರೋಪಿ ರೋಷನ್ ಕುರಿ ಮಾಂಸದ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಉಳಿದ ಆರು ಮಂದಿಯನ್ನು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.






