September 22, 2026
WhatsApp Image 2026-09-22 at 10.55.49 AM

ಕಾಸರಗೋಡು: ಬದಿಯಡ್ಕ ಸಮೀಪದ ಕನ್ಯಪಾಡಿ ತಿರುವಿನಲ್ಲಿ ಎರಡು ಸ್ವಿಫ್ಟ್ ಕಾರುಗಳು ಲಾರಿಗೆ ಡಿಕ್ಕಿಯಾಗಿರುವ ಘಟನೆ ಭಾನುವಾರ ರಾತ್ರಿ ವರದಿಯಾಗಿದೆ.

ಕುಂಬಳೆ ಕಡೆಯಿಂದ ಬರುತ್ತಿದ್ದ ಎರಡು ಸ್ವಿಫ್ಟ್ ಕಾರುಗಳು ಅತಿವೇಗವಾಗಿ ಸಂಚರಿಸುತ್ತಿದ್ದ ವೇಳೆ ಎದುರು ದಿಕ್ಕಿನಿಂದ ಬಂದ ಲಾರಿಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

ಡಿಕ್ಕಿಯ ರಭಸಕ್ಕೆ ಕಾರುಗಳು ಹಾಗೂ ಲಾರಿ ನಜ್ಜು ಗುಜ್ಜಾಗಿವೆ ಎಂದು ತಿಳಿದು ಬಂದಿದೆ.

ಗಾಯಗೊಂಡವರನ್ನು ಕಾಸರಗೋಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ

About The Author

Leave a Reply