September 24, 2026
WhatsApp Image 2026-09-24 at 11.54.01 AM

ಕಡಬ ಕೇಂದ್ರ ಜುಮಾ ಮಸೀದಿಯ ಆಡಳಿತ ಸಮಿತಿಯಲ್ಲಿ ಹಲವಾರು ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆಗೈದ ಹಾಗೂ ದ.ಕ.ಜಿಲ್ಲಾ ಮದ್ರಸ ಮೆನೇಜ್ಮೆಂಟ್ ಅಸೋಸಿಯೇಷನ್ ನ ಕೋಶಾಧಿಕಾರಿಯಾಗಿ ಹಲವಾರು ವರ್ಷಗಳ ಕಾಲ ಸೇವೆಗೈದ ಕಡಬ ಕೇಂದ್ರ ಜುಮಾ ಮಸೀದಿಯ ಸಮೀಪದ ನಿವಾಸಿಯಾಗಿದ್ದ ಮರ್ಹೂಮ್ ಅಬ್ದುಲ್ ಖಾದರ್ ಹಾಜಿಯವರ ಮಗ ಇಮ್ರಾನ್ ರವರು ಅಲ್ಪದಿನದ ಅನಾರೋಗ್ಯದಿಂದ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.

About The Author

Leave a Reply