October 5, 2026
WhatsApp Image 2026-10-05 at 5.18.05 PM

ಮಂಗಳೂರು: ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿದ್ದ ಬೆಳ್ತಂಗಡಿ ಮೂಲದ 9ನೇ ತರಗತಿ ವಿದ್ಯಾರ್ಥಿಯೊಬ್ಬರು ನೀರುಪಾಲಾಗಿ ಮೃತಪಟ್ಟ ಘಟನೆ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಬೆಳ್ತಂಗಡಿ ರೆಂಕೆದಗುತ್ತು ನಿವಾಸಿ ಶೇಖರ್ ಕೆಂಬರ್ಜೆ ಅವರ ಪುತ್ರ ಶ್ರೇಯಸ್ (15) ಎಂದು ತಿಳಿಯಲಾಗಿದೆ.

ಶ್ರೇಯಸ್ ಅವರು ಸ್ನೇಹಿತರೊಂದಿಗೆ ಪಣಂಬೂರು ಸಮುದ್ರಕ್ಕೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ

About The Author

Leave a Reply