October 16, 2026
WhatsApp Image 2026-10-16 at 2.30.57 PM

ಪಿರಿಯಾಪಟ್ಟಣದ ಕಿರನಲ್ಲಿ ಗೇಟ್ ಬಳಿ ಖಾಸಗಿ ಸ್ಲೀಪರ್‌ಕೋಚ್ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 4 ಮಂದಿ ಸಾವಿಗೀಡಾಗಿದ್ದಾರೆ‌. ಇಪ್ಪತ್ತಕ್ಕು ಹೆಚ್ಚು ಮಂದಿ ಗಾಯಾಳುವಾಗಿದ್ದಾರೆ.

ಪಿರಿಯಾಪಟ್ಟಣದಿಂದ ಮೈಸೂರು ಮಾರ್ಗವಾಗಿ ಸಾಗುತ್ತಿದ್ದ ಲಾರಿ ಮತ್ತು ಮೈಸೂರಿನಿಂದ ಕೇರಳ ಕಡೆಗೆ ತೆರಳುತ್ತಿದ್ದ ಸ್ಲೀಪರ್ ಕೋಚ್ ನಡುವೆ ಸರಿ ಸುಮಾರು 3.30 ಜಾವದಲ್ಲಿ ಬೀಕರ ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ ಒಟ್ಟು 4 ಮಂದಿ ಸಾವಿಗೀಡಾಗಿದ್ದು ಹತ್ತಾರು ಮಂದಿ ಗಾಯಾಳುಗಳಾಗಿದ್ದಾರೆ. ಗಾಯಾಳುಗಳನ್ನು ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

About The Author

Leave a Reply