November 13, 2026
WhatsApp Image 2026-11-13 at 9.29.39 AM

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟದ ಮುಂಭಾಗದ ರಾಜ್ಯ ಹೆದ್ದಾರಿ ರಸ್ತೆಯ ಬದಿಯಲ್ಲಿ ಮಾನವನ ತಲೆಬರುಡೆ ನ.12ರಂದು ಸಂಜೆ ಪತ್ತೆಯಾಗಿದೆ.ತಲೆಬುರುಡೆ ಮಾತ್ರ ಪತ್ತೆಯಾಗಿದೆ. ಸ್ಥಳೀಯರು ಇದನ್ನು ನೋಡಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

About The Author

Leave a Reply