ಮಂಗಳೂರು: ಅಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿ..!

ಮಂಗಳೂರು: ಅಂಬ್ಯುಲೆನ್ಸ್ ವಾಹನವೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಪಡೀಲ್ ನಲ್ಲಿ ನಡೆದಿದೆ. ಅಪಘಾತದಲ್ಲಿ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವನಪ್ಪಿದ್ದಾರೆ.

ಕಡಬ ದಿಂದ ರೋಗಿಯನ್ನು ಮಂಗಳೂರಿಗೆ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಪಡೀಲ್ ಸಮೀಪ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು‌ ಪಲ್ಟಿಯಾಗಿದೆ. ಅಪಘಾತದ ಭೀಕರತೆಗೆ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವನಪ್ಪಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ,

Leave a Reply