ಬೆಂಗಳೂರು : ವಕ್ಫ್ ವಿವಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಕಚೇರಿಗೆ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
Kannada Latest News Updates and Entertainment News Media – Mediaonekannada.com