ತುಂಬೆ: ಕಾರು ಟಿಪ್ಪರ್ ಡಿಕ್ಕಿ…! ಕಾರಿನ ಹಿಂಭಾಗ ಸ೦ಪೂರ್ಣ ಜಖಂ

ತುಂಬೆ: ಕಾರು ಹಾಗೂ ಟಿಪ್ಪರ್​ ನಡುವೆ ಅಪಘಾತ ಸಂಭವಿಸಿದ ಘಟನೆ ನಿನ್ನೆ ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಬಿ ಸಿ ರೋಡ್ ಕಡೆಗೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಟಿಪ್ಪರ್​ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಕಾರಿನ ಹಿಂಭಾಗ ಸ೦ಪೂರ್ಣ ಜಖಂಗೊಂಡಿದೆ.ಕಾರಿನ ಸವಾರ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ.

Leave a Reply