ಮಂಗಳೂರು: ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿ ..! ಹಲವರಿಗೆ ಗಾಯ

ಸುರತ್ಕಲ್: ಖಾಸಗಿ ಬಸ್ ಗಳು ಮುಖಾಮುಖಿ ಢಿಕ್ಕಿ ಹೊಡೆದು ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಸುರತ್ಕಲ್ ನ ಚೇಳಾರು ಗ್ರಾಮದ ವಸತಿ ಶಾಲೆಯ ಸಮೀಪ ನಡೆದಿದೆ.

ಘಟನೆಗೆ ಕಾರಣ ತಿಳಿದುಬಂದಿಲ್ಲ. ಪರಸ್ಪರ ಬಸ್ ಗುದ್ದಿದ ಪರಿಣಾಮ ಸಂಪೂರ್ಣ ನಜ್ಜುಗುಜ್ಜಾಗಿದೆ.

ಹಲವು ಪ್ರಯಾಣಿಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸ್ ಢಿಕ್ಕಿ ಹೊಡೆದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

Leave a Reply