Visitors have accessed this post 1576 times.

ಧರ್ಮಸ್ಥಳದಲ್ಲಿ ನೈತಿಕ ಪೊಲೀಸ್ ಗಿರಿ: ಕೋಮಿನ ಜೋಡಿಯನ್ನು ತಡೆದು ಪೋಲಿಸರಿಗೆ ಒಪ್ಪಿಸಿದ ಸ್ಥಳೀಯರು

Visitors have accessed this post 1576 times.

ಧರ್ಮಸ್ಥಳದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಯ ಘಟನೆ ಮರುಕಳಿಸಿದ್ದು ಮುಸ್ಲೀಂ ಯುವಕನ ಜೊತೆ ಬಂದಿದ್ದ ಹಿಂದೂ ಯುವತಿಯ ಜೋಡಿಯನ್ನು ಸಾರ್ವಜನಿಕರು ಹಿಡಿದು ವಿಚಾರಿಸಿ ಬಳಿಕ ಪೋಲಿಸರಿಗೆ ಒಪ್ಪಿಸಿದ್ದಾರೆ.

ಬೆಂಗಳೂರು ಮೂಲದ ಈ ಜೋಡಿ ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದಾಗ ಸಂಶಯಗೊಂಡ ಸಾರ್ವಜನಿಕರು ಹಿಡಿದು ವಿಚಾರಿಸಿದ್ದಾರೆ, ಆಗ ಯುವಕ ಮುಸ್ಲೀಂ ಧರ್ಮದವನಾಗಿದ್ದು ಯುವತಿ ಹಿಂದೂ ಎಂದು ಗೊತ್ತಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳಕ್ಕೆಧಾವಿಸಿ ಬಂದ ಪೊಲೀಸರು ಯುವಕ ಯುವತಿಯನ್ನು ವಶಕ್ಕೆ ಪಡೆದು ಠಾಣೆಗೆ ಒಯ್ದು ವಿಚಾರಣೆ ನಡೆಸಿದ್ದಾರೆ.

Leave a Reply

Your email address will not be published. Required fields are marked *