Visitors have accessed this post 998 times.
ಬಂಟ್ವಾಳ: ಆರು ತಿಂಗಳ ಗರ್ಭಿಣಿಯಾಗಿ, ಗರ್ಭಸ್ಥ ಶಿಶುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ತೆಂಕಕಜೆಕಾರು ನಿವಾಸಿ ವಸಂತ ಅವರ ಪತ್ನಿ ಸುಜಾತ(40) ಅವರು ಏಕಾಏಕಿ ಆರೋಗ್ಯ ಏರುಪೇರಾಗಿ ಮೃತಪಟ್ಟ ಘಟನೆ ಫೆ. 14ರ ರಾತ್ರಿ ನಡೆದಿದೆ. ಶಿಶುವಿಗೆ ಹೃದಯ ಸಂಬಂಧಿ ತೊಂದರೆ ಇದೆ ಎನ್ನುವ ಕಾರಣಕ್ಕೆ ಫೆ. 12ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಸುಮಾರು ೧೦ ವರ್ಷಗಳ ಹಿಂದೆ ವಿವಾಹವಾಗಿದ್ದು, ಬಹಳ ಕಾಲ ಮಕ್ಕಳಾಗಿರಲಿಲ್ಲ, ಪ್ರಸ್ತುತ ಚೊಚ್ಚಲ ಗರ್ಭಿಣಿಯಾಗಿದ್ದರು.ಹಲವು ವರ್ಷಗಳ ಕಾಲ ಸರಪಾಡಿ ಗ್ರಾಮ ಕರಣಿಕರ ಕಚೇರಿಯಲ್ಲಿ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದ, ಅವರು ಗ್ರಾಮದಲ್ಲಿ ಚಿರಪರಿಚಿತರಾಗಿದ್ದರು.Related Posts
ಉಳ್ಳಾಲ : ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಅಬ್ದುಲ್ ಮಜೀದ್ ಹೃದಯಾಘಾತದಿಂದ ಸಾವು
Visitors have accessed this post 620 times.
ಉಳ್ಳಾಲ : ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಕೋಟೆಕಾರಿನಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44) ಎಂದು…
ಮಂಗಳೂರು: ಭೀಕರ ಅಪಘಾತ – ಮೂವರು ಸಹೋದರಿಯರ ಸಹಿತ ಐವರ ಮೃತ್ಯು
Visitors have accessed this post 1283 times.
ಮಂಗಳೂರು: ಗಡಿ ಭಾಗದ ಕಾಸಗೋಡು ಜಿಲ್ಲೆಯ ಚೆರ್ಕಳ-ಅಡ್ಕಸ್ಥಳ ರಾಜ್ಯ ಹೆದ್ದಾರಿಯ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ಶಾಲಾ ಬಸ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಭೀಕರ ಅಪಘಾತದಲ್ಲಿ…
ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿ.ಎಂ
Visitors have accessed this post 293 times.
ಬೆಳ್ತಂಗಡಿ: ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಮಾಜಿ…