Visitors have accessed this post 385 times.

ಮಂಗಳೂರು: 6.19 ಲಕ್ಷ ರೂ. ಅಧಿಕ ಮೌಲ್ಯದ ಅಕ್ರಮ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶ

Visitors have accessed this post 385 times.

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಪ್ರಯಾಣಿಕರೊಬ್ಬರಿಂದ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಮಾರ್ಚ್ 19 ರಂದು ದುಬೈನಿಂದ ಪ್ರಯಾಣಿಸುತ್ತಿದ್ದ ಭಟ್ಕಳ ಮೂಲದ ಪ್ರಯಾಣಿಕರಿಂದ ಕಸ್ಟಮ್ಸ್ ಅಧಿಕಾರಿಗಳು 6,19,200 ರೂ. ಮೌಲ್ಯದ 96 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಚಿನ್ನವನ್ನು ಪೇಸ್ಟ್ ಆಗಿ ಪರಿವರ್ತಿಸಿ ಎರಡು ಲೇಯರ್ ಕಂದು ಕಾಗದದ ಹಾಳೆಗಳ ನಡುವೆ ಬಚ್ಚಿಟ್ಟಿದ್ದರು. ವಶಪಡಿಸಿಕೊಂಡ ಚಿನ್ನವನ್ನು ಪೇಸ್ಟ್ ಆಗಿ ಪರಿವರ್ತಿಸಿ ಎರಡು ಲೇಯರ್ ಕಂದು ಕಾಗದದ ಹಾಳೆಗಳ ನಡುವೆ ಬಚ್ಚಿಟ್ಟಿದ್ದರು. ಟ್ರಾಲಿ ಬ್ಯಾಗ್‌ನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *