ಪುತ್ತೂರು: ದರ್ಬೆಯಲ್ಲಿ ಇದೀಗ ಚಾಲಕನ ನಿಯಂತ್ರಣ ತಪ್ಪಿ ಫುಟ್ ಬಾತ್ ಮೇಲೇರಿದ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ 4 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದೆ ಪಾದಚಾರಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ ದರ್ಬೆಯಿಂದ ಪುತ್ತೂರು ಕಡೆ ಬರುತ್ತಿದ್ದ ಶಾಸಕ ಅಶೋಕ್ ಕುಮಾರ್ ರೈ ಯವರು ಕಾರು ನಿಲ್ಲಿಸಿ ಗಾಯಗೊಂಡ ಪಾದಚಾರಿ ಹಾಗೂ ಕಾರು ಚಾಲಕನನ್ನು ವಿಚಾರಿಸಿದ್ದಾರೆ.