ಕಾರ್ಕಳ: ಹಣ ಪಡೆದು ನಕಲಿ ಮೂರ್ತಿ ನಿರ್ಮಾಣ- ಕೃಷ್ಣ ಆರ್ಟ್ ಗ್ಯಾಲರಿ ವಿರುದ್ಧ ಪ್ರಕರಣ ದಾಖಲು

ಉಡುಪಿ: ಪರಶುರಾಮನ ನಕಲಿ ಮೂರ್ತಿಯನ್ನು ಸರಬರಾಜು ಮಾಡಿದ ಆರೋಪದ ಮೇಲೆ ಕೃಷ್ಣ ಕಲಾಲೋಕದ ಮಾಲೀಕ ಎನ್ನಲಾದ ಕೃಷ್ಣ ಎಂಬಾತನ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಾರ್ಕಳದ ನಲ್ಲೂರು ಗ್ರಾಮದ ನಿವಾಸಿ ಕೃಷ್ಣ (30) ಎಂಬವರು ನೀಡಿದ ದೂರಿನಂತೆ ಆರೋಪಿಗಳು ಉಡುಪಿ ನಿರ್ಮಿತಿ ಕೇಂದ್ರದಿಂದ ಪ್ರತಿಮೆ ರಚನೆ ಮತ್ತು ಪ್ರತಿಷ್ಠಾಪನೆಗಾಗಿ 1,25,50,000 ರೂ. ಆದರೆ, ಆರೋಪಿಗಳು ಅಸಲಿ ಕಂಚಿನ ಪರಶುರಾಮ ಪ್ರತಿಮೆ ನೀಡುವ ಬದಲು ನಕಲಿ ಪ್ರತಿಮೆ ನಿರ್ಮಿಸಿ ಸರ್ಕಾರಕ್ಕೆ ವಂಚಿಸಿದ್ದಾರೆ

Leave a Reply