ಮಲ್ಪೆ ಬೀಚ್ನಲ್ಲಿ ಪಾನಿಪೂರಿ ಕಾದಾಟ: ದೂರು-ಪ್ರತಿದೂರು ದಾಖಲು
ಮಲ್ಪೆ: ಮಲ್ಪೆ ಬೀಚ್ನಲ್ಲಿ ಪಾನಿಪೂರಿ ತಿನ್ನುವ ವಿಚಾರದಲ್ಲಿ ಪ್ರವಾಸಿಗರು ಮತ್ತು ಅಂಗಡಿಗಳ ಮಾಲಕರ ನಡುವೆ ಮಾತಿನ ಚಕಮಕಿಯಾಗಿ ಹಲ್ಲೆ ನಡೆಸಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು, ಪ್ರತಿದೂರು…
Kannada Latest News Updates and Entertainment News Media – Mediaonekannada.com
ಮಲ್ಪೆ: ಮಲ್ಪೆ ಬೀಚ್ನಲ್ಲಿ ಪಾನಿಪೂರಿ ತಿನ್ನುವ ವಿಚಾರದಲ್ಲಿ ಪ್ರವಾಸಿಗರು ಮತ್ತು ಅಂಗಡಿಗಳ ಮಾಲಕರ ನಡುವೆ ಮಾತಿನ ಚಕಮಕಿಯಾಗಿ ಹಲ್ಲೆ ನಡೆಸಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು, ಪ್ರತಿದೂರು…
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮುಹಮ್ಮದ್ ನಝೀರ್ ಅವರನ್ನು ಸರಕಾರ ನಿಯೋಜಿಸಿದೆ. ಈ ವರೆಗೆ ಆಯುಕ್ತರಾಗಿದ್ದ ನೂರ್ ಜಹಾನ್ ಖಾನಂ ಅವರಿಗೆ ವರ್ಗಾವಣೆಯಾಗಿದ್ದು, ಆರ್ಥಿಕ…
ಬಂಟ್ವಾಳ: ಪಾಣೆಮಂಗಳೂರು ಸೇತುವೆ ಮೇಲೆ ಸಂಚಾರ ನಿಷೇಧ ಹೇರಿ ಹಾಕಲಾದ ಕಬ್ಬಿಣದ ತಡೆಯನ್ನು ಮುರಿದು ಸರಕಾರಕ್ಕೆ ಸಾವಿರಾರು ರೂ ನಷ್ಟ ಉಂಟು ಮಾಡಿದ ವಾಹನ ಚಾಲಕನ ಮೇಲೆ ಬಂಟ್ವಾಳ…
ಪುತ್ತೂರು : ಜುಗಾರಿ ಆಟ ಆಡುತ್ತಿದ್ದ ಜಾಗಕ್ಕೆ ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದು, ಅಲ್ಲಿ ಸಿಕ್ಕ ಬೈಕ್ ಗೆ ಸಂಬಂಧಿಸಿದ ಮಾಹಿತಿ ಪಡೆದು ಜುಗಾರಿ ಆರೋಪಿಯಿಂದ…
ಮಂಗಳೂರು ಜೂನ್ 11: ನವಮಂಗಳೂರು ಬಂದರು ಪ್ರಾಧಿಕಾರದ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಮಾಜಿ ಶಾಸಕ ಮೊಯ್ದೀನ್ ಬಾವಾ ಮತ್ತು ಅವರ ಇಬ್ಬರು ಬೆಂಬಲಿಗರ…
ಬಂಟ್ವಾಳ : ಅಡಿಕೆ ಕೃಷಿಕರಿಂದ ಅಡಿಕೆ ಖರೀದಿ ಮಾಡಿ ಬಳಿಕ ಹಣ ನೀಡದೆ ಅಡಿಕೆ ವ್ಯಾಪಾರಿ ಪರಾರಿಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಇದೀಗ ಅಡಿಕೆ ಕೃಷಿಕರು ಆರೋಪಿ…
ಮಂಗಳೂರು : ನೀರಿಕ್ಷೆಗಿಂತ ಮುಂಚೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದಿತ್ತು, ಇದೀಗ ಜೂನ್ 12 ರಿಂದ ಭಾರೀ ಮಳೆಯಾಗುವ…
ಉಡುಪಿ : ಇಂದು ಯಕ್ಷಗಾನಕ್ಕೆ ಅನೇಕ ಸಂಘಸoಸ್ಥೆಗಳು ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ. ಇದು ಅಕಾಡೆಮಿಯ ಕೆಲಸವನ್ನು ಬಹಳಷ್ಟು ಹಗರುವಾಗಿಸಿದೆ. ಮಕ್ಕಳ ಯಕ್ಷಗಾನ, ಮಹಿಳಾ ಯಕ್ಷಗಾನ ಸಂಸ್ಥೆಗಳು ಇದೀಗ…
ಮಂಗಳೂರು: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಂಗ್ರಹಿಸಿದ 170 ಟನ್ ಪ್ಲಾಸ್ಟಿಕ್ ಕಸವನ್ನು ಸದ್ಬಳಕೆ ಮಾಡಿಕೊಂಡು, ಕರಾವಳಿಯಲ್ಲಿ 50 ಕಿ.ಮೀ. ಸರ್ವಿಸ್ ರಸ್ತೆ ನಿರ್ಮಿಸಲಾಗಿದೆ ರಾಷ್ಟ್ರೀಯ…
ಕಡಬ ಜೂನ್ 10: ಸ್ವಂತ ಅಣ್ಣನಿಗೆ ಪೆಟ್ರೋಲ್ ಸುರಿದು ತಮ್ಮನೇ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ , ಗಂಭೀರವಾಗಿ ಗಾಯಗೊಂಡು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಣ್ಣ ಆಸ್ಪತ್ರೆಯಲ್ಲಿ…