ಕರಾವಳಿ ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತ- ಸಂಚಾರ ಬಂದ್‌..!

ನೆಲ್ಯಾಡಿ: ಮಣ್ಣಗುಡ್ಡ ಬಳಿ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತವಾಗಿದ್ದು ಪರಿಣಾಮ ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆಗಿ ವಾಹನ ಸವಾರರು ಪರದಾಡುವಂತಾಗಿತ್ತು. ರಸ್ತೆಗೆ ರಾಶಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ನಾಪತ್ತೆಯಾಗಿದ್ದ ಭೂಗತ ಪಾತಕಿ ರವಿ ಪೂಜಾರಿ ಸಹಚರ ಅರೆಸ್ಟ್

ಮಂಗಳೂರು: ಉರ್ವ ಠಾಣೆಯಲ್ಲಿ 2014ರಲ್ಲಿ ಆರ್ಮ್ಸ್ ಆ್ಯಕ್ಟ್‌ನಡಿ ದಾಖಲಾಗಿದ್ದ ಶೂಟೌಟ್ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯಾಗಿದ್ದು, 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಗಣೇಶ ಲಕ್ಷ್ಮಣ್ ಸಕಟ್ ಎಂಬಾತನನ್ನು…

ಕರಾವಳಿ ಬ್ರೇಕಿಂಗ್ ನ್ಯೂಸ್

ಭಾರಿ ಮಳೆ : ಬೃಹತ್ ಗಾತ್ರದ ಮರ ಉರುಳಿಬಿದ್ದು ಮಹಿಳೆ ಸಾವು!

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ತಾಲೂಕಿನಲ್ಲಿ ದಿನೇ ದಿನೆ ಕಳೆದಂತೆ ವರುಣಾರ್ಭಟ ಮಿತಿ ಮೀರಿದೆ. ಭಾನುವಾರದ ಗಾಳಿ ಮಳೆಗೆ ಮರದ ಗೆಲ್ಲು ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿದ್ದಾರೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಹುಕೋಟಿ ವಂಚಕ ರೋಶನ್ ಸಲ್ಡಾನ ಪ್ರಕರಣ : ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

ಮಂಗಳೂರು: ಸುಮಾರು 200 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ನಡೆಸಿದ್ದಾನೆ ಎನ್ನಲಾದ ಬಹುಕೋಟಿ ವಂಚಕ ರೋಶನ್ ಸಲ್ಡಾನ ಪ್ರಕರಣದಲ್ಲಿ ಹೈಕೋರ್ಟ್ ಆರೋಪಿಗೆ ರಿಲೀಫ್ ನೀಡಿದೆ. ಬಿಹಾರದ ಉದ್ಯಮಿಗೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಭಾರೀ ಮಳೆಗೆ ಆಟೋ ರಿಕ್ಷಾದ ಮೇಲೆ ಬಿದ್ದ ವಿದ್ಯುತ್ ಕಂಬ

ಉಳ್ಳಾಲ: ಸೋಮೇಶ್ವರ ಪುರಸಭೆ ವ್ಯಾಪ್ತಿಯ ಜಾಯ್‌ಲ್ಯಾಂಡ್ ಶಾಲೆಯ ಸಮೀಪದ ಕೊಲ್ಯ ಸಾರಸ್ವತ ಕಾಲೋನಿಯಲ್ಲಿ ಭಾರೀ ಮಳೆಗೆ ಇಂದು ನಸುಕಿನ ಜಾವ ವಿದ್ಯುತ್ ಕಂಬಗಳು ಆಟೋ ರಿಕ್ಷಾದ ಮೇಲೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕೇರಳದ ಯೂಟ್ಯೂಬರ್ ಮಂಗಳೂರಿನಲ್ಲಿ ಅರೆಸ್ಟ್

ಮಂಗಳೂರು: ಮದುವೆಯಾಗಿ ಮೂವರು ಮಕ್ಕಳಿದ್ದರೂ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ಸುಳ್ಳು ಭರವಸೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ಯೂಟ್ಯೂಬರ್ ಒಬ್ಬನನ್ನು ಮಂಗಳೂರಿನ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಪಂ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!!

 ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರ ಎಸ್ ಐ ಟಿ ಎದುರು ವಿಚಾರಣೆಗೆ ಹಾಜರು

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ದೂರುದಾರ ಎಸ್ ಐ ಟಿ ಎದುರು ವಿಚಾರಣೆಗೆ ಹಾಜರಾಗಿದ್ದಾನೆ. ರಾಜ್ಯ ಸರ್ಕಾರ ನಿಯೋಜಿಸಿರುವ ಎಸ್ ಐ ಟಿ (…

ಕರಾವಳಿ ಬ್ರೇಕಿಂಗ್ ನ್ಯೂಸ್

ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಉಷಾ ಅಂಚನ್ ನೇಮಕ

ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ತಾ.ಪಂ. ಮಾಜಿ ಸದಸ್ಯೆ, ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ನೆಲ್ಯಾಡಿಯ ಉಷಾ ಅಂಚನ್ ರವರು ನೇಮಕಗೊಂಡಿದ್ದಾರೆ. ದ.ಕ.ಜಿಲ್ಲಾ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಕೇಸ್- 12ನೇ ಆರೋಪಿಯ ಬಂಧನ

ಬಂಟ್ವಾಳ: ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ ೨೭ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ…