ಉಪ್ಪಿನಂಗಡಿ: ಇಳಂತಿಲ ಗ್ರಾಮದ ಚಂದ್ರಯ್ಯ ಕುಂಬಾರರವರಿಗೆ ಒಲಿದ ಅದೃಷ್ಟ – ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ
ಉಪ್ಪಿನಂಗಡಿ: ಬಡತನ ವಿದ್ದರೂ ನಿಷ್ಠೆ, ಪ್ರಾಮಾಣಿಕತೆ ಯಿಂದ ದುಡಿದು ತನ್ನ ನಾಲ್ವರು ಹೆಣ್ಣು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುತ್ತಿರುವ ಇಳಂತಿಲ ಗ್ರಾಮದ ಏನ್ಮಾಡಿಯ ಚಂದ್ರಯ್ಯ ಕುಂಬಾರ ಅವರನ್ನು…