ಕರಾವಳಿಯಲ್ಲಿ ಕೋಮುವಾದಿಗಳನ್ನು ನಿಯಂತ್ರಿಸುವಲ್ಲಿ ಸರಕಾರ ವಿಫಲ: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಮೀರ್ ರಾಜೀನಾಮೆ
ಮಂಗಳೂರು: “ರಾಜ್ಯ ಕಾಂಗ್ರೆಸ್ ಸರಕಾರವು ಕರಾವಳಿಯಲ್ಲಿ ಕೋಮುವಾದಿಗಳನ್ನು ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿದೆ. ಈ ಕಾರಣಕ್ಕೆ ಬೇಸತ್ತು ಉಳ್ಳಾಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ…