ಕರಾವಳಿ ಬ್ರೇಕಿಂಗ್ ನ್ಯೂಸ್

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕೇರಳದ ಯೂಟ್ಯೂಬರ್ ಮಂಗಳೂರಿನಲ್ಲಿ ಅರೆಸ್ಟ್

ಮಂಗಳೂರು: ಮದುವೆಯಾಗಿ ಮೂವರು ಮಕ್ಕಳಿದ್ದರೂ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ಸುಳ್ಳು ಭರವಸೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ಯೂಟ್ಯೂಬರ್ ಒಬ್ಬನನ್ನು ಮಂಗಳೂರಿನ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಪಂ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!!

 ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರ ಎಸ್ ಐ ಟಿ ಎದುರು ವಿಚಾರಣೆಗೆ ಹಾಜರು

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ದೂರುದಾರ ಎಸ್ ಐ ಟಿ ಎದುರು ವಿಚಾರಣೆಗೆ ಹಾಜರಾಗಿದ್ದಾನೆ. ರಾಜ್ಯ ಸರ್ಕಾರ ನಿಯೋಜಿಸಿರುವ ಎಸ್ ಐ ಟಿ (…

ಕರಾವಳಿ ಬ್ರೇಕಿಂಗ್ ನ್ಯೂಸ್

ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಉಷಾ ಅಂಚನ್ ನೇಮಕ

ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ತಾ.ಪಂ. ಮಾಜಿ ಸದಸ್ಯೆ, ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ನೆಲ್ಯಾಡಿಯ ಉಷಾ ಅಂಚನ್ ರವರು ನೇಮಕಗೊಂಡಿದ್ದಾರೆ. ದ.ಕ.ಜಿಲ್ಲಾ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಕೇಸ್- 12ನೇ ಆರೋಪಿಯ ಬಂಧನ

ಬಂಟ್ವಾಳ: ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ ೨೭ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ…

ಕರಾವಳಿ

ಪುತ್ತೂರು: ಫೈನಾನ್ಸ್ ಮ್ಯಾನೇಜರ್ ನಿಂದ ವ್ಯಕ್ತಿಗೆ ಹ*ಲ್ಲೆ

ಪುತ್ತೂರು: ವ್ಯಕ್ತಿಯೊಬ್ಬರಿಗೆ ಏಕಾಏಕಿ ಗಂಭೀರವಾಗಿ ಹಲ್ಲೆ ಮಾಡಿ ಜೀವ ಬೆದರಿಕೆಯೊಡ್ಡಿದ ಘಟನೆ ಪುತ್ತೂರಿನ ಕೋರ್ಟ್ ರೋಡ್ ರಿಕ್ಷಾ ನಿಲ್ದಾಣದ ಬಳಿ ನಡೆದಿದೆ. ಗಂಭೀರವಾಗಿ ಹಲ್ಲೆಗೊಳಗಾದವರನ್ನ ಪುತ್ತೂರಿನ ಉರ್ಲಾಂಡಿ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಹಿಜ್ಬ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ನನ್ನು UAPA ಅಡಿಯಲ್ಲಿ ಘೋಷಿತ ಅಪರಾಧಿ ಎಂದು ಘೋಷಿಸಿದ NIA ನ್ಯಾಯಾಲಯ

ಶ್ರೀನಗರ: ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಮೊಹಮ್ಮದ್ ಯೂಸುಫ್ ಶಾ ಅಲಿಯಾಸ್ ಸೈಯದ್ ಸಲಾಹುದ್ದೀನ್ ನನ್ನು ಯುಎಪಿ ಕಾಯ್ದೆಯಡಿ ಘೋಷಿತ ಅಪರಾಧಿ ಎಂದು ಎನ್ ಐಎ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಮುಸ್ಲಿಂ ಮುಖಂಡರ ಜೊತೆ RSS ಮುಖ್ಯಸ್ಥ ಮೋಹನ್ ಭಾಗವತ್ ಸಭೆ

ನವದೆಹಲಿ: ಕೋಮು ಸಾಮರಸ್ಯ ಸ್ಥಾಪನೆಯ ಉದ್ದೇಶದಿಂದ ಮುಸ್ಲಿಂ ಮುಖಂಡರುಗಳ ಜೊತೆಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಭೆ ನಡೆಸಿದ್ದಾರೆ. ದೀರ್ಘಕಾಲದಿಂದ ಹಿಂದೂಗಳು ಮತ್ತು ಮುಸಲ್ಮಾನರ ನಡುವೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಸುಳ್ಯ: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ- ನಾಲ್ವರು ಸಾವು

ಸುಳ್ಯ: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರೂ ಸಾವನ್ನಪ್ಪಿರುವ ಘಟನೆ ಸಂಪಾಜೆಯ ಕೊಯನಾಡಿನಲ್ಲಿ ನಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತಿಬ್ಬರು ಆಸ್ಪತ್ರೆಗೆ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಶಾಲಾ ಕಟ್ಟಡ ಕುಸಿದು ಶಿಕ್ಷಕ ಸೇರಿ 6 ವಿದ್ಯಾರ್ಥಿಗಳು ಸಾವು

ಜೈಪುರ: ಪ್ರಾಥಮಿಕ ಶಾಲಾ ಕಟ್ಟದ ಮೇಲ್ಛಾವಣಿ ಕುಸಿದು ಕನಿಷ್ಠ 6 ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ನಡೆದಿದೆ. ಇಂದು (ಜು.25) ಬೆಳಗ್ಗೆ ಝಲಾವರ್‌ನಲ್ಲಿರುವ ಪಿಪ್ಲೋಡಿ…