ಕರಾವಳಿ ಬ್ರೇಕಿಂಗ್ ನ್ಯೂಸ್ ಗ್ರಾನೈಟ್ ಮೈ ಮೇಲೆ ಬಿದ್ದು ಮೃತ ಪಟ್ಟ ಕಾರ್ಮಿಕರಿಗೆ ಕೂಡಲೇ 25 ಲಕ್ಷ ಪರಿಹಾರ ನೀಡಿ- ತುಳುನಾಡ ರಕ್ಷಣಾ ವೇದಿಕೆ ಒತ್ತಾಯ Media One Kannada September 16, 2023 ಉಡುಪಿ: ಕಂಟೇನರ್ ಲಾರಿಯಲ್ಲಿ ಗ್ರಾನೈಟ್ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಖಂಡಿಸಿ ಇಂದು ತುಳುನಾಡ ರಕ್ಷಣಾ ವೇದಿಕೆ...Read More
ಕರಾವಳಿ ಕಾಸರಗೋಡು: ತಾಯಿ- ಮಗಳ ಮೃತದೇಹ ಬಾವಿಯಲ್ಲಿ ಪತ್ತೆ Media One Kannada September 16, 2023 ಕಾಸರಗೋಡು: ಉದುಮ ಸಮೀಪದ ಕಳ್ನಾಡ್ ನಲ್ಲಿ ತಾಯಿ ಮತ್ತು ಮಗಳ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಶುಕ್ರವಾರ ನಡೆದಿದೆ....Read More
ಕರಾವಳಿ ಬ್ರೇಕಿಂಗ್ ನ್ಯೂಸ್ ಬಂಟ್ವಾಳ: ಬಸ್ ಗಾಗಿ ಕಾಯುತ್ತಿದ್ದ ಹಜ್ರಾ ಶಾಮ, ಖತೀಜಾತುಲ್ ಗೆ ಲಾರಿ ಡಿಕ್ಕಿ Media One Kannada September 16, 2023 ಬಂಟ್ವಾಳ: ನಿಲ್ಲಿಸಿದ್ದ ಲಾರಿಯೊಂದು ಮುಂದೆ ಹೋಗಿ ಕಾರಿಗೆ ಡಿಕ್ಕಿಯಾಗಿದ್ದಲ್ಲದೆ ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿ ಮತ್ತು ಶಿಕ್ಷಕಿಯೋರ್ವರಿಗೆ ಡಿಕ್ಕಿ ಹೊಡೆದ...Read More
ಕರಾವಳಿ ಬ್ರೇಕಿಂಗ್ ನ್ಯೂಸ್ ಬಜಪೆ: SDPI ಬ್ಲಾಕ್ ಸಮಾಗಮ, ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಬಜಪೆ ಪಟ್ಟಣ ಪಂಚಾಯತ್ ಸಮಿತಿ ಸಭೆ Media One Kannada September 16, 2023 ಪಕ್ಷದ ಜಿಲ್ಲಾ ಸಮಿತಿ ಕೈಗೊಂಡ ಅಭಿಯಾನವಾದ ಬ್ಲಾಕ್ ಸಮಾಗಮದ ಅಂಗವಾಗಿ ಎಸ್.ಡಿ.ಪಿ.ಐ ಜಿಲ್ಲಾ ನಿಯೋಗದ ತಂಡ ಬಜಪೆ ಪಟ್ಟಣ...Read More
ಕರಾವಳಿ ಬ್ರೇಕಿಂಗ್ ನ್ಯೂಸ್ ಎಸ್ಡಿಪಿಐ ಕೂಳೂರು ಬ್ಲಾಕ್ ಸಮಾಗಮ – 2023 Media One Kannada September 16, 2023 ಕಾವೂರು : 15-09-2023 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕೂಳೂರು...Read More
ಬ್ರೇಕಿಂಗ್ ನ್ಯೂಸ್ ರಾಜ್ಯ ಚೈತ್ರಾ ಕುಂದಾಪುರ ಮಾದರಿಯಲ್ಲೇ ಮತ್ತೊಂದು ಹಗರಣ – ಅಮಿತ್ ಶಾ ಹೆಸರು ಹೇಳಿ ಹಣ ಲೂಟಿ Media One Kannada September 16, 2023 ಕೊಪ್ಪಳ : ಉದ್ಯಮಿ ಗೋವಿಂದ ಪೂಜಾರಿ ಎಂಎಲ್‌ಎ ಟಿಕೆಟ್ ಗಾಗಿ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡ ಘಟನೆ ಬೆಳಕಿಗೆ...Read More
ಬ್ರೇಕಿಂಗ್ ನ್ಯೂಸ್ ರಾಜ್ಯ ಗಂಡನ ಹಿಂಸೆ ತಾಳಲಾರದೆ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ..! Media One Kannada September 15, 2023 ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹೋಬಳಿಯ...Read More
ಕರಾವಳಿ ಬ್ರೇಕಿಂಗ್ ನ್ಯೂಸ್ ಮಂಗಳೂರು ಶೆಟ್ಟಿ ಲಂಚ್ ಹೋಮ್ ಪಾರ್ಟ್ನರ್ ಅರೆಸ್ಟ್.! ಇದೊಂದು ಸುಳ್ಳು ಸುದ್ದಿ Media One Kannada September 15, 2023 ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್‌ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಪ್ರೇಮಿಗಳ ವಿಡಿಯೋ ಸೆರೆ ಹಿಡಿದು ಬಳಿಕ ಬ್ಲ್ಯಾಕ್...Read More
ಬ್ರೇಕಿಂಗ್ ನ್ಯೂಸ್ ರಾಜ್ಯ ಕುಸಿದು ಬಿದ್ದ ಚೈತ್ರ ಕುಂದಾಪುರ: ವಿಕ್ಟೊರಿಯ ಆಸ್ಪತ್ರೆಯ ವೈದ್ಯೆ ಡಾ. ಅಸೀಮಾ ಬಾನು ಹೇಳಿದ್ದನು..? Media One Kannada September 15, 2023 ಬೆಂಗಳೂರು : ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ ವಂಚನೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವಂತ ಆರೋಪಿ ಚೈತ್ರಾ...Read More
ಬ್ರೇಕಿಂಗ್ ನ್ಯೂಸ್ ರಾಜ್ಯ ಚೈತ್ರಾ ಕುಂದಾಪುರ ವಂಚನೆ ಪ್ರಕರಣ -ಬಂಧನ ಭಯದಲ್ಲೆ ಕೋರ್ಟ್ ಮೊರೆಹೋದ ಹಾಲಶ್ರೀ ಸ್ವಾಮಿ Media One Kannada September 15, 2023 ಬೆಂಗಳೂರು : ಚೈತ್ರಾ ಕುಂದಾಪುರ ಹಾಗೂ ಟೀಮ್ ಬಂಧನ ಪ್ರಕರಣದಲ್ಲಿ ಹಾಲಶ್ರೀ ಸ್ವಾಮಿ ಬಂಧನಕ್ಕೆ ಸಿಸಿಬಿ ಬಲೆ ಬೀಸಿದೆ....Read More