ಕರಾವಳಿ ಬ್ರೇಕಿಂಗ್ ನ್ಯೂಸ್

ಬಂಟ್ವಾಳ ಗ್ರಾಮಾಂತರ ಠಾಣೆ ಪಿಎಸ್ಐ ನೇಣು ಬಿಗಿದು ಆತ್ಮಹತ್ಯೆ..!!

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ ಎಂಬವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಖೀರಪ್ಪ ಕಳೆದ ನಾಲ್ಕು ತಿಂಗಳಿನಿಂದ ಬಂಟ್ವಾಳ ಗ್ರಾಮಾಂತರ…

ಕರಾವಳಿ ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣ ರಾಜ್ಯ ಸರ್ಕಾರ SIT ಗೆ ನೀಡಿರುವುದು ಸ್ವಾಗತಾರ್ಹ- ಅಶೋಕ್ ಕುಮಾರ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವುದನ್ನು ಪುತ್ತೂರು ವಿಧಾನಸಭಾ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಮೃತದೇಹ ಹೂತು ಹಾಕಿದ ಪ್ರಕರಣ: ವಿಶೇಷ ತನಿಖಾ ಸಂಸ್ಥೆ(SIT)ಗೆ ಪ್ರಕರಣ ವರ್ಗಾವಣೆ

‘ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣ’ವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ರಾಜ್ಯ ಸರಕಾರ ಶನಿವಾರ (ಜು.19) ಆದೇಶಿಸಿದೆ ಈ ಬಗ್ಗೆ ಪ್ರಕಟಣೆ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

20 ವರ್ಷಗಳ ಕಾಲ ಕೋಮಾದಲ್ಲಿದ್ದ ಸೌದಿ ಅರೇಬಿಯಾ ರಾಜಕುಮಾರ ‘ಸ್ಲೀಪಿಂಗ್ ಪ್ರಿನ್ಸ್’ ನಿಧನ

ರಿಯಾದ್: 20 ವರ್ಷಗಳ ಕಾಲ ಕೋಮಾದಲ್ಲಿದ್ದ ಸ್ಲೀಪಿಂಗ್ ಪ್ರಿನ್ಸ್ ಎಂದೇ ಹೆಸರಾಗಿದ್ದ ಸೌದಿ ಅರೇಬಿಯಾದ ರಾಜಕುಮಾರ ಅಲ್ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್…

ಬ್ರೇಕಿಂಗ್ ನ್ಯೂಸ್ ರಾಜ್ಯ

ಚೈತ್ರಾ ಕುಂದಾಪುರ ವಿರುದ್ಧ ವಂಚನೆ ಪ್ರಕರಣ

ಬೆಂಗಳೂರು: ಚೈತ್ರಾ ಕುಂದಾಪುರ, ಅಭಿನವಶ್ರೀ ಹಾಲವೀರಪ್ಪಜ್ಜ ಮತ್ತಿತರ ವಿರುದ್ಧ ದಾಖಲಾಗಿದ 5 ಕೋಟಿ ರೂ. ವಂಚನೆ ಪ್ರಕರಣ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಇದೀಗ ಆ ಪ್ರಕರಣ…

ಕರಾವಳಿ ಬ್ರೇಕಿಂಗ್ ನ್ಯೂಸ್

ಟೆಲಿಗ್ರಾಂ ಲಿಂಕ್ ಒತ್ತಿ ಲಕ್ಷಾಂತರ ರೂ. ಕಳೆದುಕೊಂಡ ಮಹಿಳೆ

ಉಡುಪಿ: ಮಹಿಳೆಯೋರ್ವರು ಅಧಿಕ ಲಾಭಾಂಶದ ಆಮಿಷಕ್ಕೆ ಬಲಿಯಾಗಿ, ಟೆಲಿಗ್ರಾಂ ಲಿಂಕ್ ಒತ್ತಿ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಸುಹಾಸಿನಿ ಎಂಬವರು ಮೋಸ ಹೋದ…

ಕರಾವಳಿ ಬ್ರೇಕಿಂಗ್ ನ್ಯೂಸ್

ಆ್ಯಂಬುಲೆನ್ಸ್ ಡಿವೈಡರ್ ಗೆ ಢಿಕ್ಕಿ : ರೋಗಿ ಸಾವು

ನಗರದ ಆಸ್ಪತ್ರೆಯೊಂದಕ್ಕೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಆ ರೋಗಿ ಮೃತಪಟ್ಟ ಘಟನೆ ಇಂದು ಉಡುಪಿಯ ಎಂಜಿಎಂ ಕಾಲೇಜಿನ ಮುಂದೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಮತ್ತು ಹೆಗ್ಗಡೆಯವರ ಬಗ್ಗೆ ಮಾನಹಾನಿ ವರದಿಗಳನ್ನು ಪ್ರಕಟಿಸದಂತೆ ಕೋರ್ಟ್‌ ಆದೇಶ

ಧರ್ಮಸ್ಥಳದಲ್ಲಿ ಶವಗಳನ್ನು ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಮತ್ತು ಹೆಗ್ಗಡೆಯವರ ಬಗ್ಗೆ ಮಾನಹಾನಿ ವರದಿಗಳನ್ನು ಪ್ರಕಟಿಸದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಧರ್ಮಸ್ಥಳದ ಡಿ.…

ಬ್ರೇಕಿಂಗ್ ನ್ಯೂಸ್ ರಾಜ್ಯ

ಸಿನೆಮಾ ಸ್ಟೈಲ್ ನಲ್ಲಿ ಗನ್ ತೋರಿಸಿ ವ್ಯಕ್ತಿಯ ಅಪಹರಣ..!!

ಸಿನಿಮಾ ಸ್ಟೈಲಲ್ಲಿ ವ್ಯಕ್ತಿಯನ್ನು ಅಪಹರಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಸಿನಿಮಾ ಸ್ಟೈಲ್ ನಲ್ಲಿ ಗನ್ ತೋರಿಸಿ ಶ್ರೀನಿಧಿ ಎನ್ನುವ ವ್ಯಕ್ತಿಯನ್ನು ಅಪಹರಣ ಮಾಡಲಾಗಿದೆ ಅಪಹರಣ…

ಕರಾವಳಿ ಬ್ರೇಕಿಂಗ್ ನ್ಯೂಸ್

ಭಾರೀ ಮಳೆ: ಮಂಗಳೂರು, ಉಳ್ಳಾಲ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು (ಜು.19) ರಜೆ

ಮಂಗಳೂರು: ಭಾರೀ ಮಳೆ ಹಿನ್ನೆಲೆ ಮಂಗಳೂರು, ಉಳ್ಳಾಲ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 19) ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ…