ಕರಾವಳಿ ಬ್ರೇಕಿಂಗ್ ನ್ಯೂಸ್

ವಿಟ್ಲ: ಲಾಡ್ಜ್‌ನಲ್ಲಿ ರಕ್ತದ ಮಡುವಿನಲ್ಲಿ ವ್ಯಕ್ತಿ ಪತ್ತೆ..!

ವಿಟ್ಲ ಮಂಗಳೂರು ರಸ್ತೆಯ ಕೋಡಿ ಕಾವೇರಿ ಬಾರ್ & ರೆಸ್ಟೋರೆಂಟ್ ಲಾಡ್ಜ್‌ನಲ್ಲಿ ವ್ಯಕ್ತಿಯೊಬ್ಬರು ಕಳೆದ ಒಂದು ವಾರಗಳ ಹಿಂದೆ ಬಂದು ತಂಗಿದ್ದು. ಇಂದು ಮುಂಜಾನೆ ಲಾಡ್ಜ್ ಸಿಬ್ಬಂದಿಯವರು…

ಬ್ರೇಕಿಂಗ್ ನ್ಯೂಸ್ ರಾಜ್ಯ

8 ತಿಂಗಳ ಗರ್ಭಿಣಿ ಪತ್ನಿಯನ್ನು, ಮಗನ ಕಣ್ಣೆದುರೇ ನೇಣು ಬಿಗಿದು ಹತ್ಯೆಗೈದು, ಠಾಣೆಗೆ ಶರಣಾದ ಪತಿ

ಎಂಟು ತಿಂಗಳ ಗರ್ಭಿಣಿ ಹೆಣ್ಣು 8 ವರ್ಷದ ಮಗನ ಕಣ್ಣೆದುರುಗಡೆನೇ ನೇಣು ಬಿಗಿದು ಕೊಲೆ ಮಾಡಿ ಬಳಿಕ ಪತಿ ಠಾಣೆಗೆ ಹೋಗಿ ಶರಣಾಗಿರುವ ಘಟನೆ ತುಮಕೂರು ನಗರದ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್‌ ಕಾರ್ಯಕರ್ತೆಯ ಶವ ಸೂಟ್‌ಕೇಸ್‌ನಲ್ಲಿ ಪತ್ತೆ..!

ಕಾಂಗ್ರೆಸ್‌ ಕಾರ್ಯಕರ್ತೆಯೊಬ್ಬರ ಶವ ಹರ್ಯಾಣದ ರೋಹ್ಟಕ್‌ ಜಿಲ್ಲೆಯ ಸಂಪ್ಲಾದ ಬಸ್‌ ನಿಲ್ದಾಣದಲ್ಲಿ ಸೂಟ್‌ಕೇಸ್‌ನೊಳಗೆ ಪತ್ತೆಯಾಗಿದೆ. ಇಲ್ಲಿ ಇಂದು ಸ್ಥಳೀಯಾಡಳಿತ ಚುನಾವಣೆ ನಡೆಯುತ್ತಿದ್ದು, ಇದೇ ವೇಳೆ ಯುವ ಕಾಂಗ್ರೆಸ್‌…

ಬ್ರೇಕಿಂಗ್ ನ್ಯೂಸ್ ರಾಜ್ಯ

ಇಂದಿನಿಂದ ರಾಜ್ಯಾದ್ಯಂತ ರಮಝಾನ್ ಉಪವಾಸ ಆರಂಭ

ಪವಿತ್ರ ರಮಝಾನ್ ಮಾಸದ ಚಂದ್ರ ದರ್ಶನವು ಶುಕ್ರವಾರ ಗೋಚರಿಸದೆ ಇರುವುದರಿಂದ ಮಾ.2ರಿಂದ ರಾಜ್ಯಾದ್ಯಂತ ಉಪವಾಸ ವ್ರತ ಆಚರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಚಂದ್ರ ದರ್ಶನ ಸಮಿತಿಯ…

ದೇಶ -ವಿದೇಶ

ಇನ್ನೂ RBI ಕೈ ಸೇರದ ಎರಡು ಸಾವಿರ ಮುಖಬೆಲೆಯ ನೋಟು

ಮುಂಬೈ :  2000 ರೂ. ಮುಖಬೆಲೆಯ ನೋಟುಗಳಲ್ಲಿ ಶೇ. 98.18 ರಷ್ಟು ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿದ್ದು, ಕೇವಲ 6,471 ಕೋಟಿ ರೂ. ಮೌಲ್ಯದ ನೋಟುಗಳು ಮಾತ್ರ ಸಾರ್ವಜನಿಕರ…

ಕರಾವಳಿ

ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬೀದಿಗಿಳಿದ ಎಸ್‌ಡಿಪಿಐ: ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನಸ್ತೋಮ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ವಕ್ಫ್ ತಿದ್ದುಪಡಿ ಮಸೂದೆ 2024ನ್ನು ವಿರೋಧಿಸಿ ಬೃಹತ್ ಪ್ರತಿಭಟನಾ ಜಾಥಾಗೆ ಎಸ್‌ಡಿಪಿಐ…

ಕರಾವಳಿ ಕ್ರೈಂ ನ್ಯೂಸ್ ರಾಜ್ಯ

ಕಾಸರಗೋಡು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 133 ವರ್ಷ ಸಜೆ, 4.5 ಲಕ್ಷ ರೂ ದಂಡ

ಕಾಸರಗೋಡು: ಆರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವರ್ಕಾಡಿ ಉದ್ದಂಬೆಟ್ಟು ನಿವಾಸಿ ವಿಕ್ಟರ್ ಮೊಂತೆರೊ (43) ಎಂಬಾತನಿಗೆ ಕಾಸರಗೋಡು ತ್ವರಿತಗತಿ ವಿಶೇಷ ನ್ಯಾಯಾಲಯ…

ಕರಾವಳಿ ರಾಜ್ಯ

ಇನ್ಮುಂದೆ ರಾಜ್ಯದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್‌ ಕಡ್ಡಾಯ

ಕರ್ನಾಟಕದಲ್ಲಿ ಉತ್ಪಾದನೆಯಾಗುವ ಎಲ್ಲಾ ಉತ್ಪನ್ನಗಳ ಲೇಬಲ್‌ಗಳಲ್ಲಿ ಇಂಗ್ಲಿಷ್‌ ಜೊತೆಗೆ ಕನ್ನಡ ಭಾಷೆಯನ್ನು ಸೇರಿಸಲು ಕ್ರಮಕೈಗೊಳ್ಳುವುದಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಅದರಂತೆ ಇದೀಗ ರಾಜ್ಯ ಸರ್ಕಾರ…

ಕರಾವಳಿ ರಾಜ್ಯ

ಉಡುಪಿ: ಬ್ರಹ್ಮಾವರದ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಭಾರಿ ಅಗ್ನಿ ಅವಘಡ

ಉಡುಪಿ: ಬ್ರಹ್ಮಾವರದ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮಾ.1ರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಿಂದಾಗಿ ತ್ಯಾಜ್ಯ ಸಂಗ್ರಹಣೆ…

ಕರಾವಳಿ ರಾಜ್ಯ

ಹಾಮದ್ ಸಾವಿಗೆ ತೇಜಸ್ವಿನಿ‌ ಆಸ್ಪತ್ರೆಯ ನಿರ್ಲಕ್ಷ್ಯವೇ ಕಾರಣ : ಸಂತೋಷ್ ಬಜಾಲ್

ಮಂಗಳೂರು : ತೇಜಸ್ವಿನಿ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಒಳಗಾಗಿ ಸಾವನ್ನಪ್ಪಿದ ಪಂಜಿಮೊಗರು ನಿವಾಸಿ ಹಾಮದ್ ಎಂಬವರ ಸಾವಿಗೆ ನ್ಯಾಯ ಒದಗಿಸುವ ಮತ್ತು ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪ್ರಮಾಣದ…