ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಎ.29ರ ವಕ್ಫ್ ತಿದ್ದುಪಡಿ ವಿರುದ್ಧ ಪ್ರತಿಭಟನೆ

ಮಂಗಳೂರು: ಕೇಂದ್ರ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಎ.29 ರಂದು ನಡೆಯಬೇಕಿದ್ದ ಪ್ರತಿಭಟನೆಯ ಸ್ಥಳವನ್ನು ಬದಲಾಯಿಸಲಾಗಿದ್ದು, ಕೂಳೂರಿನ ಡೆಲ್ಟಾ ಮೈದಾನದಲ್ಲಿ ಪ್ರತಿಭಟನೆ ನಡೆಯಲಿದೆ. ಈ ಮೊದಲು ಅಡ್ಯಾರಿನ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಮಹಿಳೆಯ ಮೇಲೆ ರಾಡ್, ದೊಣ್ಣೆಯಿಂದ ಹಲ್ಲೆ – 6 ಮಂದಿ ಆರೋಪಿಗಳು ಅರೆಸ್ಟ್

ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಮುಸ್ಲಿಂ ಮಹಿಳೆ ಹಾಗೂ ಆಕೆಯ ಸಂಬಂಧಿಕರ ಮೇಲೆ ಹಲ್ಲೆ ನಡೆಸಲಾಗಿದೆ. ನಡು ರಸ್ತೆಯಲ್ಲಿಯೇ ಮಹಿಳೆಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಮುಸ್ಲಿಂ ವ್ಯಕ್ತಿಯನ್ನು ಪಕ್ಷದ ಮುಖ್ಯಸ್ಥರನ್ನಾಗಿ ನೇಮಿಸಿ: ವಕ್ಫ್ ಕಾಯ್ದೆ ಕುರಿತು ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: 2013 ರಲ್ಲಿ ವಕ್ಫ್ ಕಾನೂನನ್ನು ತಿದ್ದುಪಡಿ ಮಾಡಿದ್ದಕ್ಕಾಗಿ ಕಾಂಗ್ರೆಸ್ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ತುಷ್ಟೀಕರಣದ ರಾಜಕೀಯದ ಮೂಲಕ ಚುನಾವಣೆಗಳನ್ನು ಗೆಲ್ಲುವುದು…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಮನೆಗೆ ನುಗ್ಗಿ ಹತ್ಯೆ ಮಾಡುತ್ತೇವೆ : ನಟ ಸಲ್ಮಾನ್ ಖಾನ್ ಗೆ ಮತ್ತೆ ಕೊಲೆ ಬೆದರಿಕೆ

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಕೊಲೆ ಬೆದರಿಕೆ ಬಂದಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ವರ್ಲಿ ಸಾರಿಗೆ ಇಲಾಖೆಯ ವಾಟ್ಸಾಪ್ ಸಂಖ್ಯೆಗೆ ಕಳುಹಿಸಲಾದ…

ದೇಶ -ವಿದೇಶ ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಶೇ.4 ರಷ್ಟು ಮೀಸಲಾತಿ : ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಹರಿಯಾಣ : ಕರ್ನಾಟಕದಲ್ಲಿ ಸರ್ಕಾರಿ ಗುತ್ತಿಗೆಯ್ಲಿ ಮುಸ್ಲಿಂರಿಗೆ ಶೇ.4 ರಷ್ಟು ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಹರಿಯಾಣದಲ್ಲಿ ಮಾತನಾಡಿದ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಿಧನ

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಬ್ಯಾಂಕ್ ಜನಾರ್ದನ್ (76) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ…

ಬ್ರೇಕಿಂಗ್ ನ್ಯೂಸ್ ರಾಜ್ಯ

ರಾಜ್ಯದಲ್ಲಿ `ವಕ್ಫ್ ತಿದ್ದುಪಡಿ ಕಾಯ್ದೆ’ ಅನುಷ್ಠಾನ ಮಾಡಲ್ಲ : ಸಚಿವ ಜಮೀರ್ ಅಹ್ಮದ್ ಖಾನ್

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಕ್ಫ್ ತಿದ್ದುಪಡಿ ಕಾಯ್ದೆಗೆ ನಮ್ಮ ಸರ್ಕಾರದ ವಿರೋಧವಿದ್ದು, ರಾಜ್ಯದಲ್ಲಿಈ ಕಾನೂನು ಜಾರಿಗೆ ತರದಿರಲು ನಿರ್ಧರಿಸಲಾಗಿದೆ ಎಂದು ವಸತಿ ಸಚಿವ ಜಮೀ‌ರ್ ಅಹಮದ್ ಖಾನ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಬೈಕ್‍ ಮರಕ್ಕೆ ಡಿಕ್ಕಿ- ಇಬ್ಬರು ಸಾವು

ಬೆಳ್ತಂಗಡಿ: ಭೀಕರ ಬೈಕ್‍ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾರಾವಿ ಕುತ್ಲೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಬೈಕ್ ಸವಾರರಾದ ಪ್ರಶಾಂತ್ ಹಾಗೂ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ಆಸೀಫ್ (24),…

ಬ್ರೇಕಿಂಗ್ ನ್ಯೂಸ್ ರಾಜ್ಯ

‘ವಕ್ಫ್’ ಬಿಲ್ ವಿರುದ್ಧ ಬೀದಿಗೆ ಇಳಿಯುವಂತೆ ಪ್ರಚೋದನಾಕಾರಿ ಭಾಷಣ : ಇಬ್ಬರು ಅರೆಸ್ಟ್

ದಾವಣಗೆರೆ : ವಕ್ಫ್ ಬಿಲ್ ವಿರುದ್ಧ ಬೀದಿಗೆ ಇಳಿಯುವಂತೆ ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಕಬೀರ್ ಖಾನ್ ಪ್ರಚೋದನಾ ಕಾರ್ಯ ಭಾಷಣ ಮಾಡಿದ್ದಾರೆ. ದಾವಣಗೆರೆ ಪೊಲೀಸರಿಂದ…