ಕತಾರ್ ಮೇಲೆ ಇರಾನ್ ದಾಳಿ ಎಫೆಕ್ಟ್ : ಮಂಗಳೂರು ಏರ್ ಪೋರ್ಟ್ ನಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ
ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣ ಎಕ್ಸ್ ನಲ್ಲಿ ಮಾಹಿತಿ ನೀಡಿದ್ದು, ಮಧ್ಯಪ್ರಾಚ್ಯದಲ್ಲಿ ವಾಯುಪ್ರದೇಶ…