ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಮುಡಿಪುವಿನಲ್ಲಿರುವ ಸಂತ ಜೋಸೆಫ್ ವಾಝ್ ಚರ್ಚ್ ಗೆ ನುಗ್ಗಿ ಕಳ್ಳತನ

ಮಂಗಳೂರು: ಮುಡಿಪುವಿನಲ್ಲಿರುವ ಸಂತ ಜೋಸೆಫ್ ವಾಝ್ ಚರ್ಚ್ ಗೆ ನುಗ್ಗಿ ಕಳ್ಳತನ ಮಾಡಲಾಗಿದೆ. ಚರ್ಚ್ ನಲ್ಲಿ ಇರುವ ಪರಮಪ್ರಸಾದ ಇಡುವ ಪೆಟ್ಟಿಗೆಯನ್ನು ಒಡೆದು ಪರಮಪ್ರಸಾದ ಹಂಚುವ ವಸ್ತುಗಳನ್ನು…

ಬ್ರೇಕಿಂಗ್ ನ್ಯೂಸ್ ರಾಜ್ಯ

ಅಂತರರಾಷ್ಟ್ರೀಯ ವೇಶ್ಯಾವಾಟಿಕೆ ಜಾಲ ಪತ್ತೆ: 7 ಮಂದಿ ಅರೆಸ್ಟ್

ಮೈಸೂರು: ನಗರದ ಹೋಟೆಲ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಅಂತರರಾಷ್ಟ್ರೀಯ ವೇಶ್ಯಾವಾಟಿಕೆ ಜಾಲವನ್ನು ಪತ್ತೆ ಹಚ್ಚಿದ್ದಾರೆ. ಅಲ್ಲದೇ ಈ ದಾಳಿಯ ವೇಳೆ ಇಬ್ಬರು ಯುವತಿಯರನ್ನು ರಕ್ಷಣೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಡುಪಿ:ರಾಜ್ಯ ಮಟ್ಟದ ವಕೀಲರ ಕ್ರಿಕೆಟ್ – ವಾಲಿಬಾಲ್ – ತ್ರೋಬಾಲ್ ಮತ್ತು ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ ಉದ್ಘಾಟನೆಗೆ ನ್ಯಾಯದೀಶೆ ಶ್ರೀಮತಿ ಬಿ.ವಿ. ನಾಗರತ್ನಇವರಿಗೆ ಆಹ್ವಾನ

ಉಡುಪಿ ವಕೀಲರ ಸಂಘದ ನಿಯೋಗವು ಸುಪ್ರೀಮ್ ಕೋರ್ಟಿನ ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ಬಿ.ವಿ. ನಾಗರತ್ನ ಇವರನ್ನು ತಾ. 15ರಂದು ನವದೆಹಲಿಯ ಅವರ ನಿವಾಸದಲ್ಲಿ ಭೇಟಿಯಾಗಿ ಉಡುಪಿ ನ್ಯಾಯಾಲಯ…

ಕರಾವಳಿ ಬ್ರೇಕಿಂಗ್ ನ್ಯೂಸ್

76ನೇ ಗಣರಾಜ್ಯ ದಿನದ ಅಂಗವಾಗಿ ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

ಬೆಳ್ತಂಗಡಿ:  76ನೇ ಗಣರಾಜ್ಯೋತ್ಸವ ದಿನದ ಅಂಗವಾಗಿ “ಪ್ರಜಾಪ್ರಭುತ್ವ ನೆಲೆಗೊಳ್ಳಲಿ, ಫ್ಯಾಸಿಸಂ ಕೊನೆಗೊಳ್ಳಲಿ’ ಎಂಬ ಘೋಷ ವಾಕ್ಯದೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ…

ಬ್ರೇಕಿಂಗ್ ನ್ಯೂಸ್ ರಾಜ್ಯ

‘ಮೈಕ್ರೋ ಫೈನಾನ್ಸ್ ಕಂಪನಿ’ಗಳಿಗೆ ‘ಸಿಎಂ ಸಿದ್ಧರಾಮಯ್ಯ’ ಈ ಖಡಕ್ ವಾರ್ನಿಂಗ್

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಈ ಬೆನ್ನಲ್ಲೇ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಖಡಕ್ ವಾರ್ನಿಂಗ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಮದುವೆ ನಿಶ್ಚಿಯವಾದ ಯುವಕ ಆತ್ಮಹತ್ಯೆ

ಮಂಗಳೂರು: ಮದುವೆ ನಿಶ್ಚಿಯವಾಗಿ ಇನ್ನೇನು ಮದುವೆಗೆ ಕೆಲ ದಿನ ಇರುವಾಗಲೇ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 24 ರಂದು ಮೀಂಜ ಸಮೀಪದ ಬೆಜ್ಜದಲ್ಲಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಖ್ಯಾತ ಮಕ್ಕಳ ವೈದ್ಯನ ಕಿಡ್ನ್ಯಾಪ್ ಮಾಡಿ 6 ಕೋಟಿ ಹಣಕ್ಕೆ ಡಿಮ್ಯಾಂಡ್.

 ರಾಜ್ಯದಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರೆದಿದ್ದು, ಬಳ್ಳಾರಿಯಲ್ಲಿ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಣಕಾರು ಅಪಹರಿಸಿರುವ ಘಟನೆ ನಡೆದಿದೆ. ಬಳ್ಳಾರಿ ನಗರದ ಸೂರ್ಯನಾರಾಯಣ ನಗರದ ಶನೇಶ್ವರ ಗುಡ ಬಳಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಬಿಗ್ ಬಾಸ್ ಖ್ಯಾತಿಯ ವಕೀಲ ಜಗದೀಶ್ ಅರೆಸ್ಟ್..!

ಬೆಂಗಳೂರು: ಸದಾ ಒಂದಿಲ್ಲೊಂದು ವಿವಾದದಲ್ಲಿಯೇ ಸಿಲುಕುತ್ತಿರುವ ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅರೆಸ್ಟ್ ಆಗಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆಯಷ್ಟೇ ನಟಿ ರಚಿತಾ ರಾಮ್ ಅವರ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ತಮಿಳುನಾಡಿನ ನೆಲ್ಲೈಯಲ್ಲಿ 15 ಕೆಜಿ ಚಿನ್ನಾಭರಣ ವಶ

ಮಂಗಳೂರು ಕೋಟೆಕಾರು ಸಹಕಾರಿ ಬ್ಯಾಂಕ್ ನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲ್ಲೈ ಮೂಲದ ಮೂವರನ್ನು ಬಂಧಿಸಲಾಗಿದ್ದು, ಅವರಿಂದ 15 ಕೆಜಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಬಂಧನಕ್ಕೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು: ಮಸೀದಿ ಎದುರು ಗುಡ್ಡಕ್ಕೆ ಬೆಂಕಿ

ಪುತ್ತೂರು: ಕಬಕ ಮಸೀದಿ ಎದುರುಗಡೆಯ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.ರೈಲ್ವೇ ಹಳಿಯ ಆಸುಪಾಸು ನಿರ್ಜನ ಗುಡ್ಡಕ್ಕೆ ಬೆಂಕಿ ತಗುಲಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.…