ಕರಾವಳಿ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬೇರೊಂದು ಹುಡುಗಿ ಫೋಟೊಗೆ ಲೈಕ್‌ – ನಿಶ್ಚಿತಾರ್ಥಗೊಂಡ ಯುವತಿ ಕಿರಿಕಿರಿ, ಮನನೊಂದು ದೈವಪಾತ್ರಿ ಸೂಸೈಡ್

ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಮತ್ತೊಬ್ಬಾಕೆಯ ಫೋಟೊಗೆ ಲೈಕ್ ಒತ್ತಿದ್ದಕ್ಕೆ ನಿಶ್ಚಿತಾರ್ಥಗೊಂಡ ಯುವತಿ ಕಿರಿಕಿರಿ ಮಾಡಿದಲೆಂದು ಮನನೊಂದು ದೈವಪಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದಲ್ಲಿ ನಡೆದಿದೆ.…

ಬ್ರೇಕಿಂಗ್ ನ್ಯೂಸ್ ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಮೂವರು ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಕನ್ನಾಳ ಕ್ರಾಸ್ ಬಳಿ ಜ.24 ರಂದು ನಡೆದಿದೆ. ಮೃತರನ್ನು ವಿಜಯಪುರ ನಗರದ…

ಬ್ರೇಕಿಂಗ್ ನ್ಯೂಸ್ ರಾಜ್ಯ

‘ಮೈಕ್ರೋ ಫೈನಾನ್ಸ್’ ಕಿರುಕುಳ – ಕಠಿಣ ಕಾನೂನು ಕ್ರಮ ಜಾರಿಗೆ ಚಿಂತನೆ

 ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಅದೆಷ್ಟೋ ಜನರು ಇದೀಗ ಮನೆ ತೊರೆದಿದ್ದಾರೆ. ಅಲ್ಲದೆ ಹಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ವಿಚಾರವಾಗಿ ಮಂಡ್ಯದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಮಸಾಜ್ ಪಾರ್ಲರ್‌ಗೆ ದಾಳಿ ಪ್ರಕರಣ – 14ಮಂದಿ ಅರೆಸ್ಟ್

ಮಂಗಳೂರು: ನಗರದ ಬಿಜೈನಲ್ಲಿರುವ ಮಸಾಜ್ ಪಾರ್ಲರ್‌ಗೆ ದಾಳಿಗೆ ಸಂಬಂಧಿಸಿದಂತೆ ಸ್ಥಳೀಯ ಚಾನೆಲ್ ಕ್ಯಾಮರಾಮ್ಯಾನ್ ಸಹಿತ 14ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕ್ಯಾಮರಮ್ಯಾನ್ ಶರಣ್ ರಾಜ್, ರಾಮಸೇನೆ ಸ್ಥಾಪಕ ಪ್ರಸಾದ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಉದ್ಯಮಿ ಮನೆಗೆ ನಕಲಿ ಇಡಿ ದಾಳಿ ಪ್ರಕರಣ – ಅಂತಾರಾಜ್ಯ ದರೋಡೆಕೋರ ಅರೆಸ್ಟ್

ಮಂಗಳೂರು: ವಿಟ್ಲ ಬೋಳಂತೂರು ಉದ್ಯಮಿಯ ಮನೆಗೆ ನಕಲಿ ಇಡಿ ಅಧಿಕಾರಿಗಳ ಸೋಗಿನಲ್ಲಿ ದರೋಡೆ ಪ್ರಕರಣವನ್ನು ಭೇದಿಸಿದ ದ.ಕ.ಜಿಲ್ಲಾ ಪೊಲೀಸರು ಅಂತಾರಾಜ್ಯ ದರೋಡೆಕೋರನನ್ನು ಬಂಧಿಸಿ, ಕಾರು, ನಗದು ವಶಪಡಿಸಿಕೊಂಡಿದ್ದಾರೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಸಾಜ್‌ ಸೆಂಟರ್‌ ಮೇಲೆ ದಾಳಿ ಪ್ರಕರಣ: ರಾಮ ರಾಮಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ ಬಂಧನ

ಮಂಗಳೂರು: ಮಂಗಳೂರಿನ ಬಿಜೈ ಕೆಎಸ್‌ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ರಾಮ ಸೇನಾ ಸಂಘಟನೆ ದಾಳಿ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಬಿಜೈ ಬಳಿಯ…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಾರ್ಕಳ: ಟೆಂಪೋಗೆ ಸರಕಾರಿ ಬಸ್ ಡಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಇಂದು ಬೆಳಗ್ಗೆ ಸರಕಾರಿ ಬಸ್ ವೊಂದು ಟೆಂಪೊಗೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದ್ದು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಚಿಕ್ಕೋಡಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಫುಲ್ ಟ್ಯಾಂಕ್ ಡಿಸೇಲ್ ಹಾಕಿಸಿ ಹಣಕೊಡದೆ ಪರಾರಿಯಾದ ಥಾರ್ ಚಾಲಕ

ಕಡಬ: ಥಾರ್ ಚಾಲಕನೊಬ್ಬ ಗಾಡಿಗೆ ಫುಲ್ ಟ್ಯಾಂಕ್ ಡಿಸೇಲ್ ಹಾಕಿಸಿಕೊಂಡು ಹಣ ಕೊಡದೆ ಪರಾರಿಯಾದ ಘಟನೆ ಕಡಬದ ಹಿಂದೂಸ್ಥಾನ್ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಸುಬ್ರಹ್ಮಣ್ಯ ರಸ್ತೆಯ…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು : ಕಾರು-ಖಾಸಗಿ ಶಾಲಾ ವಾಹನ ಡಿಕ್ಕಿ

ಪುತ್ತೂರು : ಕಾರು ಹಾಗೂ ಖಾಸಗಿ ಶಾಲಾ ವಾಹನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಒಬ್ಬರಿಗೆ ಸಣ್ಣಪುಟ್ಟ ಗಾಯವಾದ ಘಟನೆ ಮಂಜಲ್ಪಡ್ಡು ಎಂಬಲ್ಲಿ ಇಂದು ನಡೆದಿದೆ. ಅಪಘಾತದ…

ಬ್ರೇಕಿಂಗ್ ನ್ಯೂಸ್

ಮಣಿಪುರದಲ್ಲಿ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ‘ನಿತೀಶ್ ಕುಮಾರ್’ ನೇತೃತ್ವದ ‘ಜೆಡಿಯು’

ನವದೆಹಲಿ : ಮಣಿಪುರದಲ್ಲಿ ಎನ್. ಬಿರೇನ್ ಸಿಂಗ್ ನೇತೃತ್ವದ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಬುಧವಾರ ಔಪಚಾರಿಕವಾಗಿ…