ಉಡುಪಿ: ಗುಂಡೇಟು ತಗಲಿದ ಗರುಡ ಗ್ಯಾಂಗ್ ನ ಇಸಾಕ್ ನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಶಿಫ್ಟ್
ಉಡುಪಿ:ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆ ಅಂಗಡಿ ಬಳಿ ಮಾ.12ರಂದು ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ನಾವುಂದ ಮೂಲದ ಇಸಾಕ್(27)ನನ್ನು…