ಕರಾವಳಿ ಬ್ರೇಕಿಂಗ್ ನ್ಯೂಸ್

ಮಹಿಳೆಯ ಕರಿಮಣಿಸರ ಎಗರಿಸಿದ ಪ್ರಕರಣ- ಇಬ್ಬರ ಬಂಧನ

ವಿಟ್ಲ: ಔಷದಿ ಖರೀದಿಯ ನೆಪದಲ್ಲಿ ಆಯುರ್ವೇದ ಮೆಡಿಕಲ್ ಶಾಪ್ ಒಂದಕ್ಕೆ ತೆರಳಿ ಅಲ್ಲಿದ್ದ ಮಹಿಳೆಯ ಕರಿಮಣಿ ಸರವನ್ನು‌ ಎಳೆದು ದ್ವಿಚಕ್ರ ವಾಹನದಲ್ಲಿಪರಾರಿಯಾಗಿದ್ದ ಪುತ್ತೂರು ಮೂಲದ ಇಬ್ಬರು ಆರೋಪಿಗಳನ್ನು…

ಕರಾವಳಿ ಬ್ರೇಕಿಂಗ್ ನ್ಯೂಸ್

ವಿವಾದಿತ ಟೋಲ್ ಗೇಟ್ ತೆರವಿಗಗೆ ಮುಂದುವರಿದ SDPI ಹೋರಾಟ

ಬೆಳ್ತಂಗಡಿ: ಬ್ರಹ್ಮರಕೊಟ್ಲುವಿನಲ್ಲಿ ಕಳೆದ ಹನ್ನೆರಡು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಸದಾ ವಿವಾದಗಳಿಂದ ಕುಖ್ಯಾತಿ ಪಡೆದ ಟೋಲ್ ಗೇಟ್ ತೆರವುಗೊಳಿಸಲು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು…

ಕರಾವಳಿ ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಫ್ ಅಜ್ಜಿಕಟ್ಟೆ ಶಾಖೆಯ ವಾರ್ಷಿಕ ಮಹಾಸಭೆ: ನೂತನ ಸಮಿತಿ ರಚನೆ

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ ಫೆಡರೇಷನ್ SSF ಅಜ್ಜಿಕಟ್ಟೆ ಶಾಖೆಯ ವಾರ್ಷಿಕ ಮಹಾಸಭೆಯು ದಿನಾಂಕ 17/02/2025 ಸೋಮವಾರ ರಾತ್ರಿ 9:00 ಗಂಟೆಗೆ ಸರಿಯಾಗಿ ಅಧ್ಯಕ್ಷರಾಗಿ ಅಹ್ಮದ್ ಹಾಶಿಮಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸಿ ಹಲವು ವಾಹನಗಳಿಗೆ ಢಿಕ್ಕಿ..!

ಮಂಗಳೂರು: ಕುಡಿದ ಮತ್ತಿನಲ್ಲಿ ಲಾರಿ ಚಾಲಕನೋರ್ವ ಎರ್ರಾಬಿರ್ರಿಯಾಗಿ ವಾಹನ ಚಲಾಯಿಸಿದ ಘಟನೆ ಮಂಗಳೂರಿನ‌ ಪಂಪ್‌ವೆಲ್‌ನಲ್ಲಿ ನಡೆದಿದೆ. ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಬರುತ್ತಿದ್ದ ಈ ಲಾರಿಯು ಚಾಲಕನ ನಿರ್ಲಕ್ಷ್ಯ…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಡುಪಿ: ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದ ವ್ಯಕ್ತಿ ಕುಳಿತಲ್ಲೇ ಮೃತ್ಯು..!

ಉಡುಪಿ: ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಾಗ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ಪರ್ಕಳದ ಗ್ಯಾಡ್ರನ್ ಎಂಬಲ್ಲಿ ನಡೆದಿದೆ. ಗುರುಪ್ರಸಾದ್ (49) ಮೃತ ದುರ್ದೈವಿಯಾಗಿದ್ದಾರೆ. ರಾತ್ರಿ ಊಟ…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು: ಲಾರಿ – ರಿಕ್ಷಾ ಡಿಕ್ಕಿ..! ಮೂವರು ಮಹಿಳೆಯರಿಗೆ ಗಾಯ..!

ಪುತ್ತೂರು: ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು: ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ- ಮೂವರಿಗೆ ಗಾಯ

ಪುತ್ತೂರು: ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಪೋಳ್ಯ ಸಮೀಪದ ಪುಳಿತ್ತಡಿಯಲ್ಲಿ  ನಡೆದಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಬಿ.ಸಿ.ರೋಡ್ ಸಾಗರ್ ಆಡಿಟೋರಿಯಂ ನಲ್ಲಿ ನಡೆಯುತ್ತಿದ್ದ…

ಕರಾವಳಿ

ಹಜ್‌ ಯಾತ್ರಿಕರಿಗೆ ನೇರ ವಿಮಾನ ಯಾನ ಸೌಲಭ್ಯ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ…

ಮಂಗಳೂರು : ಹಿಂದೆ ಮಂಗಳೂರಿನಿಂದಲೇ ಹಜ್ ಯಾತ್ರಿಕರಿಗೆ ನೇರ ವಿಮಾನ ಯಾನ ಸೌಲಭ್ಯ ಇತ್ತು. ಕೋವಿಡ್ ಬಳಿಕ ಇಂತಹ ವ್ಯವಸ್ಥೆ ಸ್ಥಗಿತಗೊಂಡಿದೆ. ಇದನ್ನು ಪುನರಾರಂಭಿಸಲು ಕೇಂದ್ರ ಸರಕಾರಕ್ಕೆ…

ಕರಾವಳಿ

ಮಂಗಳೂರು: ಅಕ್ರಮ ಮರಳುಗಾರಿಕೆ, ಮೂವರ ಸೆರೆ – ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳ ವಶ

ಮಂಗಳೂರು: ನೇತ್ರಾವತಿ ನದಿ ತೀರ, ಫಲ್ಗುಣಿ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಪ್ರಕರಣವನ್ನು ಪತ್ತೆ ಮೂವರನ್ನು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಸೊತ್ತು ಗಳನ್ನು ವಶಪಡಿಸಿಕೊಂಡಿದ್ದಾರೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಮೀನಿನ ಲಾರಿಯಲ್ಲಿ ಗಾಂಜಾ ಸಾಗಾಟ ..!

ಮಂಗಳೂರು: ಮೀನು ಸಾಗಾಟದ ಟಾಟಾ 407 ಗೂಡ್ಸ್ ಟೆಂಪೋ ವಾಹನದಲ್ಲಿ ಹಾಗೂ ಮಾರುತಿ ಆಲ್ಟೋ ಕಾರಿನಲ್ಲಿ ಬರೋಬ್ಬರಿ 120 ಕೆಜಿ ನಿಷೇಧಿತ ಮಾದಕದ್ರವ್ಯ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು…