ಕರಾವಳಿ ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಮಸೀದಿಯಲ್ಲಿ ಪೊಲೀಸರು ಮೈಕ್ ಬಂದ್‌ ಮಾಡಿಸಿದ್ದಾರೆ ಎಂಬ ಆರೋಪ -ಮುಸ್ಲಿಂ ಮುಖಂಡರಿಂದ ಎಚ್ಚರಿಕೆ

ಮಂಗಳೂರು: ಉಳ್ಳಾಲದ ಪೆರಿಬೈಲ್‌ ಮಸೀದಿಯಲ್ಲಿ ಪೊಲೀಸರು ಮೈಕ್ ಬಂದ್‌ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು,  ಕಾನೂನು ಪ್ರಕಾರವೇ ಮೈಕ್ ಬಳಸುತ್ತಿದ್ದರೂ ತಡೆದ ಪೊಲೀಸರ ಕ್ರಮ ಸರಿಯಲ್ಲ. ಇದರ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು – ಕಾರ್ಕಳ‌ ಸರಕಾರಿ ಬಸ್ಸು ಆರಂಭ

ಕಾರ್ಕಳ – ಮಂಗಳೂರು ರಸ್ತೆಯಲ್ಲಿ ಸರ್ಕಾರಿ ಬಸ್ಸು ಓಡಾಡಬೇಕು ಎನ್ನುವುದು ಸ್ಥಳೀಯರ, ವಿದ್ಯಾರ್ಥಿಗಳ ಕನಸಾಗಿತ್ತು. ಗ್ಯಾರಂಟಿ ಯೋಜನೆಗಳು ಬಂದ ಮೇಲಂತೂ ಸರಕಾರಿ ಬಸ್ ಈ ದಾರಿಯಲ್ಲಿ ಬರಲೇಬೇಕು…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ,ಗಂಭೀರ ಗಾಯ

ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ. ಉಡುಪಿ ನೊಂದಣಿಯ ಬ್ರಿಝಾ ಕಾರು ನಿಯಂತ್ರಣ ತಪ್ಪಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಡಿ.13-17: ಅಜಿಲಮೊಗರು ಮಾಲಿದಾ ಉರೂಸ್ – ಹಿಂದೂ ಮುಸ್ಲಿಂ ಭಾವೈಕ್ಯತೆಯ ಕೇಂದ್ರ

ಮಂಗಳೂರು: ದಕ್ಷಿಣ ಭಾರತದ ಪ್ರಮುಖ ಮಸೀದಿಯೂ ಸರ್ವಧರ್ಮೀಯರು ಪಾಲ್ಗೊಳ್ಳುವ ಸಂದರ್ಶನಾ ಕೇಂದ್ರವಾಗಿರುವ ಅಜಿಲಮೊಗರು ಜುಮಾ ಮಸೀದಿಯ ಸಂಸ್ಥಾಪಕರು ಹಾಗೂ ಪವಾಡ ಪುರುಷರೂ ಆದ ಹಝತ್ ಸಯ್ಯದ್ಬಾಬಾ ಫಕ್ರುದ್ದೀನ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಸೋಮೇಶ್ವರ ಕಡಲ ತೀರದ ರುದ್ರಪಾದೆಯಲ್ಲಿ ಪರ್ಸ್, ಪಾದರಕ್ಷೆ, ಕೂಲಿಂಗ್ ಗ್ಲಾಸ್ ಇಟ್ಟು ವ್ಯಕ್ತಿ ಆತ್ಮಹತ್ಯೆ..!

ಉಳ್ಳಾಲ: ಇಲ್ಲಿನ ಸೋಮೇಶ್ವರ ಕಡಲ ತೀರದ ರುದ್ರಪಾದೆಯಲ್ಲಿ ಪರ್ಸ್, ಪಾದರಕ್ಷೆ, ಕೂಲಿಂಗ್ ಗ್ಲಾಸ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಸಮುದ್ರದಲ್ಲಿ ಪತ್ತೆಯಾಗಿದೆ. ಮಂಗಳೂರಿನ ಪಡೀಲು ವೀರನಗರ ನಿವಾಸಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ವಿಟ್ಲ: ಕನ್ಯಾನದಲ್ಲಿ ಅಂಗಡಿ ಹಿಂದೆ ಯುವಕನ ಮೃತದೇಹ ಪತ್ತೆ…!! ಸ್ಥಳಕ್ಕೆ ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರೇಖಾ ಭೇಟಿ

ವಿಟ್ಲ : ಕನ್ಯಾನ ಜಂಕ್ಷನಲ್ಲಿನ ಅಂಗಡಿಯೊಂದರ ಹಿಂದೆ ಯುವಕನೋರ್ವನ ಮೃತದೇಹ ಕಂಡುಬಂದಿದೆ. ಬುಧವಾರ ಮುಸ್ಸಂಜೆ ಕೆಲ ಕ್ಷಣಗಳ ಮೊದಲು ಕುಳಿತುಕೊಂಡಿದ್ದ ಯುವಕ ಇದ್ದಕ್ಕಿದ್ದಂತೆ ಮೃತಪಟ್ಟ ವಿಚಾರ ಜನರ…

ಕರಾವಳಿ ಬ್ರೇಕಿಂಗ್ ನ್ಯೂಸ್

ಅನುಮತಿ ಇಲ್ಲದೆ ಜಾಥಾ: ಎಸ್‌ಡಿಪಿಐ ನಾಯಕರ ವಿರುದ್ಧ ಪ್ರಕರಣ ದಾಖಲು..!!

ಉಡುಪಿಯಿಂದ ಹೆಜಮಾಡಿ ಟೋಲ್‌ಗೇಟ್‌ನತ್ತ ಬಂದಿದ್ದ ಎಸ್‌ಡಿಪಿಐ ನಾಯಕ ರಿಯಾಜ್‌ ಕಡುಂಬು ಹಾಗೂ ಮತ್ತಿತರರು ಅನುಮತಿ ಇಲ್ಲದೆ ಜಾಥಾ ನಡೆಸಿರುವ ಕಾರಣಕ್ಕೆ ಅವರ ವಿರುದ್ಧ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಕುಖ್ಯಾತ ಸರಕಳ್ಳರಿಬ್ಬರನ್ನು 24ಗಂಟೆಗಳೊಳಗೆ ಬಂಧಿಸಿದ ಪೊಲೀಸರು

ಮಂಗಳೂರು: ಜೈಲಿನಿಂದ ಹೊರಬಂದ ನಾಲ್ಕೇ ದಿನಗಳಲ್ಲಿ ಎರಡು ಬೈಕ್‌ಗಳನ್ನು ಎಗರಿಸಿ, ಅದೇ ಬೈಕ್‌ನಲ್ಲಿ ಮಹಿಳೆಯರ ಸರಗಳವು ನಡೆಸಿದ ಇಬ್ಬರು ಖತರ್ನಾಕ್ ಖದೀಮರನ್ನು ಸಿಸಿಬಿ ಪೊಲೀಸರು ಕೃತ್ಯ ನಡೆದ…

ಕರಾವಳಿ ಬ್ರೇಕಿಂಗ್ ನ್ಯೂಸ್

ಸೌದಿ ಅರೇಬಿಯಾದಲ್ಲಿ ಕಾರು ಅಪಘಾತ- ಬಂಟ್ವಾಳ ಮೂಲದ ಯುವಕ ಸಾವು..!!

ಬಂಟ್ವಾಳ : ಸೌದಿ ಅರೇಬಿಯಾದ ತಬೂಕ್ ಸಮೀಪದ ಅಲ್ ಉಲಾ ಎಂಬ ಪ್ರದೇಶದಲ್ಲಿ ಸೋಮವಾರ ನಡೆದ ಕಾರು ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ಮೇಲಿನ ವಗ್ಗ ನಿವಾಸಿ ಯುವಕನೋರ್ವ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಆನ್‌ಲೈನ್‌ ಮೋಸ – ಕೊಣಾಜೆ ಪೊಲೀಸರಿಂದ ಇಬ್ಬರ ಬಂಧನ

ಮಂಗಳೂರು: WhatsApp ಮತ್ತು ಟೆಲಿಗ್ರಾಂ ಲಿಂಕ್‌ ಮೂಲಕ ಕೆಲಸದ ಆಮಿಷ ತೋರಿಸಿ ಆನ್‌ಲೈನ್‌ ಮೂಲಕ ಕೊಣಾಜೆ ನಿವಾಸಿಯಿಂದ ಹಣ ಪಡೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು…