ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಗಿಂಕ ಕಿರುಕುಳ ನೀಡಿದ ದಕ್ಷಿಣ...
ಕರಾವಳಿ
ಮಂಗಳೂರು: ಹಿಂದು ಸಮಾಜವನ್ನು ಕೆಣಕುವ, ತುಳಿಯುವ ಪ್ರಯತ್ನಕ್ಕೆ ಉತ್ತರ ನೀಡುವ ಶಕ್ತಿ ` ಭಾರತಕ್ಕಿದೆ. ಹಿಂದುಗಳನ್ನು ತುಳಿದು ಮೇಲಕ್ಕೆ...
ಬೆಳ್ತಂಗಡಿ: ಬೆಳ್ತಂಗಡಿಯ ನೆರಿಯ ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ...
ವಿಟ್ಲ: ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ...
ಅಪರೂಪದಲ್ಲಿ ಅಪರೂಪವಾಗಿರುವ ಅವಳಿ ಜವಳಿ ಮಕ್ಕಳನ್ನು ನೋಡುವುದೇ ಒಂದು ಖುಷಿ. ಅದರಲ್ಲೂ ಒಂದೇ ಕಡೆ ಐದು ಜೊತೆ ಅವಳಿ...
ಮಂಗಳೂರು: ನಗರದ ಕಂಬಳದ ಚಂದ್ರಿಕಾ ಬಡಾವಣೆ ನಿವಾಸಿ ವೃದ್ಧ ಸಹೋದರಿಯರಿಬ್ಬರು ನೇಣಿಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ...
ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ 13 ತಿಂಗಳ ಹೆಣ್ಣು ಮಗು ವಿಧಿವಶವಾದ ಘಟನೆ ಮುರ ಬಳಿಯ ಪ್ಲಾಟೊಂದರಲ್ಲಿ ನಡೆದಿದೆ. ಆಯಿಷತ್...
ಬಂಟ್ವಾಳ: ತಾಲೂಕಿನ ಪಂಜಿಕಲ್ಲು ಪ್ರದೇಶದ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಳಿಂಗ ಸರ್ಪವನ್ನು ವಗ್ಗದ ಸ್ನೇಕ್ ಕಿರಣ್ ಎಂಬವರು ಹಿಡಿದು ಸುರಕ್ಷಿತ...
ಪುತ್ತೂರು: ಮಾಜಿ ಶಾಸಕನ ಅರೆನಗ್ನ ಫೋಟೊ ವೈರಲ್ ಬೆನ್ನಲ್ಲೇ ಇದೀಗ ಬಿಜೆಪಿ ಕಾರ್ಯಕರ್ತನೋರ್ವನ ಅರೆನಗ್ನ ಫೋಟೊ ವೈರಲ್ ಆಗಿದೆ....
ಸುಬ್ರಹ್ಮಣ್ಯ: ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ನೀಡುವ ಮುಖ್ಯಮಂತ್ರಿ ಪದಕ ಸುಬ್ರಹ್ಮಣ್ಯ ವಲಯದ ಉಪವಲಯಾರಣ್ಯಾಧಿಕಾರಿ ಸಂತೋಷ್ ಶಿವಪ್ಪ ದಮ್ಮಸೂರು ಆಯ್ಕೆಯಾಗಿದ್ದಾರೆ. ಸೆ.29 ರಂದು ಬೆಂಗಳೂರಿನ ವಿಧಾನ ಸೌದದ ಬ್ಲಾಕೆಂಟ್ ಹಾಲ್ ನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪದಕ ಪ್ರಧಾನ ಮಾಡಲಾಯಿತು. ಕರ್ತವ್ಯ ಸಮಯದಲ್ಲಿ ಜಾತಿವಾರು ಸಸಿಗಳ ಸಂಖ್ಯೆಯಲ್ಲಿ ಕೆಲಜಾತಿಯ ಸಸಿಗಳು ವಿರಳವಾಗಿರುವುದನ್ನು ಗಮನಿಸಿ ಅವುಗಳ ಸಾಂದ್ರತೆಯನ್ನು ಹೆಚ್ಚಿಸುವ ಸಲುವಾಗಿ ಅವುಗಳ ಬೀಜಗಳನ್ನು ಹಾಗೂ ಕಾಡು ಸಸಿಗಳನ್ನು ಸ್ವ ಇಚ್ಚೆಯಿಂದ ತಂದು ಸಸ್ಯ ಕ್ಷೇತ್ರದಲ್ಲಿ ಪೋಷಿಸಿದ್ದರು. ಅಭಿವೃದ್ದಿಪಡಿಸಿದ ನೆಡುತೋಪುಗಳಲ್ಲಿ ನೆಟ್ಟುಪೋಷಣೆ ಮಾಡಿ ಸದರಿ ಜಾತಿಯ ಸಸಿಗಳ ಸಂಶೋಧನೆ ಮತ್ತು ಸಂಖ್ಯೆ ಹೆಚ್ಚಿಸುವಲ್ಲಿ ಗಮನಾರ್ಹ ಸಾಧನೆಯನ್ನು ಪರಿಗಣಿಸಿ ಮುಖ್ಯಮಂತ್ರಿ ಪದಕ ಆಯ್ಕೆಗೆ ಪರಿಗಣಿಸಲಾಗಿದೆ ಎಂದು ತಿಳಿದು ಬಂದಿದೆ. ಮೂಲತ: ಸವದತ್ತಿ ತಾಲ್ಲೂಕಿನ ಹಾರುಗೊಪ್ಪ ಗ್ರಾಮದವರಾದ ಇವರು 2009ರಲ್ಲಿ ಉಪ್ಪಿನಂಗಡಿ ವಲಯದ ಶಿರಾಡಿಯಲ್ಲಿ ಅರಣ್ಯ ರಕ್ಷಕರಾಗಿ ಕೆಲಸಕ್ಕೆ ಸೇರಿದ್ದರು. 2013ರಲ್ಲಿ ಪಂಜ ವಲಯಕ್ಕೆ ವರ್ಗಾವಣೆ ಗೊಂಡೂ ಬಳಿಕ 2000 ರಲ್ಲಿ ಉಪ ಅರಣ್ಯಾಧಿಕಾರಿಯಾಗಿ ಬಡ್ತಿ ಗೊಂಡು 2021ರಲ್ಲಿ ಸುಬ್ರಹ್ಮಣ್ಯ ವಲಯದ ನೆಟ್ಟಣದ ಕೇಂದ್ರೀಯ ಮರಗಳ ಸಂಗ್ರಹಾಲಯದಲ್ಲಿ ಕರ್ತವ್ಯದಲ್ಲಿದ್ದಾರೆ.
















