ಕರಾವಳಿ ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಸಂಕಷ್ಟ: ಹಕ್ಕುಚ್ಯುತಿ ದೂರು

ಬೆಂಗಳೂರು: ಕಳೆದ ಮಾರ್ಚ್ 21, 2025. ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕರ್ ಯು.ಟಿ ಖಾದರ್ ಅವರು 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಈ ಅಮಾನತು ಸದ್ದು, ಗದ್ದಲ ರಾಜ್ಯ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು : ಗಾಂಜಾ ಸೇವನೆ ನಾಲ್ವರು ಅರೆಸ್ಟ್..!

ಮಂಗಳೂರು : ಕಾವೂರು ಮತ್ತು ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಮಾಡಿದ ಪ್ರಕರಣದ ಸಂಬಂಧ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೋಂದೆಲ್ ಜಂಕ್ಷನ್ ಬಳಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಶ್ರೀನಿವಾಸ್‌ ಇಂದಾಜೆಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ

ಮಂಗಳೂರು: ಕೇರಳದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಕೊಡಮಾಡುವ ಅವ್ವ ಫೌಂಡೇಶನ್ ಹುಬ್ಬಳಿ ವತಿಯಿಂದ ನೀಡುವ ದತ್ತಿನಿಧಿ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮುಂಬೈನಿಂದ ಮಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ವ್ಯಕ್ತಿ ಕೂತಲ್ಲೇ ನಿಧನ

ಉಡುಪಿ: ಮುಂಬೈನಿಂದ ಉಡುಪಿ-ಶಿರ್ವ- ಮೂಡುಬಿದಿರೆಗಾಗಿ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕ ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ಮುಂಜಾನೆ ಸಂಭವಿಸಿದೆ. ಮೃತಪಟ್ಟ ಪ್ರಯಾಣಿಕ ಕುಮಟಾ…

ಕರಾವಳಿ ಬ್ರೇಕಿಂಗ್ ನ್ಯೂಸ್

ಉಡುಪಿ: ಇಬ್ಬರು ಬಿಜೆಪಿ ನಾಯಕರ ಉಚ್ಛಾಟನೆ

ಜಿಲ್ಲಾ ಮಟ್ಟದಲ್ಲಿ ಇಬ್ಬರು ಬಿಜೆಪಿ ಮುಖಂಡರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮಾಜಿ ಜಿಪಂ ಸದಸ್ಯ ಉದಯ ಕೋಟ್ಯಾನ್ ಹಾಗೂ ರೈತ ಮೋರ್ಚಾ ಜಿಲ್ಲಾಧ್ಯಕ್ಷ…

ಕರಾವಳಿ ಬ್ರೇಕಿಂಗ್ ನ್ಯೂಸ್

ಡಿವೈಡರ್ ಮೇಲೇರಿ ಮಗುಚಿ ಬಿದ್ದ ಕಾರು..!!

ಉಡುಪಿ: ಚಾಲಕನ ನಿಯಂತ್ರಣ ಕಳೆದುಕೊಂಡು ವಾಹನವೊಂದು ಡಿವೈಡರ್ ಮೇಲೇರಿ ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ತೇಕಲ್ ತೋಟ ಎಂಬಲ್ಲಿ ನಡೆದಿದೆ. ಕಾರ್ ನಲ್ಲಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಯುವತಿ ನಾಪತ್ತೆ..!

ಮಂಗಳೂರು: ಬಜಾಲ್ ಕಟ್ಟಪುಣಿಯಲ್ಲಿ ವಾಸವಾಗಿದ್ದ ಕೊಪ್ಪಳ ಮೂಲದ ಶಿವಪುತ್ರಪ್ಪ ಎಂಬವರ ಪುತ್ರಿ ಯಲ್ಲಮ್ಮ (18) ಅವರು ಎ.14ರಂದು ಮನೆಯಿಂದ ನಾಪತ್ತೆಯಾಗಿದ್ದಾರೆ. ಶಿವಪುತ್ರಪ್ಪ ಬೆಳಗ್ಗೆ 7ಕ್ಕೆ ಉಳ್ಳಾಲ ಆಜಾದ್…

ಕರಾವಳಿ ಬ್ರೇಕಿಂಗ್ ನ್ಯೂಸ್

‘ಯಾರು ಹೇಳಿದ್ದು ಕರಾವಳಿ ಹಿಂದುತ್ವದ ಭದ್ರ ಕೋಟೆ ಅಂತ…? ‘ : ಡಿಕೆ ಶಿವಕುಮಾರ್

 ಕರಾವಳಿ ಕರ್ನಾಟಕ ಹಿಂದುತ್ವದ ಭದ್ರಕೋಟೆಯಲ್ಲ, ಎಲ್ಲ ಧರ್ಮಗಳನ್ನು ಒಳಗೊಳ್ಳುವ ಸ್ಥಳ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕರಾವಳಿ ಜಿಲ್ಲೆ ಹಿಂದುತ್ವದ ಭದ್ರಕೋಟೆ ಎಂದು ಯಾರು ಹೇಳಿದರು? ಇದು…

ಕರಾವಳಿ ಬ್ರೇಕಿಂಗ್ ನ್ಯೂಸ್

ಅತ್ತಾವರ ಜೋಡಿ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ನಗರದ ಅತ್ತಾವರದಲ್ಲಿ 2014ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು : ‘ವಕ್ಫ್’ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ವೇಳೆ, ರಾಷ್ಟೀಯ ಹೆದ್ದಾರಿ ಬಂದ್ ಮಾಡಿದಕ್ಕೆ ‘FIR’ ದಾಖಲು

ಮಂಗಳೂರು : ವಕ್ಫ್ ತಿದ್ದುಪಡಿ ವಿರೋಧಿ ಸೇನೆನೆ ಮಂಗಳೂರಿನ ಅಡ್ಯಾರ್ ಮೈದಾನದಲ್ಲಿ ಪ್ರತಿಭಟನೆ ಆಯೋಜನೆ ಮಾಡಲಾಗಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿದ್ದ ಹಿನ್ನೆಲೆಯಲ್ಲಿ ಮೂವರ…