October 10, 2026

ಕರಾವಳಿ

ಮಂಗಳೂರು: ಮಂಗಳೂರಿನಲ್ಲಿರುವ ಇಎಸ್ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ  ಸಚಿವರಾದ ಭೋಪೇಂದ್ರ ಯಾದವ್ ರವರನ್ನು ಇಂದು ನಳಿನ್ ಕುಮಾರ್ ಕಟೀಲ್ ರವರು ನವದೆಹಲಿಯಲ್ಲಿ  ಭೇಟಿಯಾಗಿ ಮನವಿ ಸಲ್ಲಿಸಿದರು. ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ,  ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ  ಸೌಕರ್ಯಗಳ ಅಭಿವೃದ್ಧಿ,  ಅತ್ಯಾದುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ, ಸಿ.ಟಿ. ಸ್ಕಾನಿಂಗ್  ಯಂತ್ರಗಳ ಅಳವಡಿಕೆ, ತಜ್ಞ ವೈದ್ಯರ ಹಾಗೂ ಇತರೆ ಸಿಬ್ಬಂದಿಗಳ ನೇಮಕಾತಿಯೊಂದಿಗೆ ವಿವಿಧ ವಿಶೇಷ ವೈದ್ಯಕೀಯ   ಸೇವೆಗಳು ದೊರೆಯುವಂತಾಗಲು ಇಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆಂದು ಮಾನ್ಯ ಸಚಿವರಲ್ಲಿ ದಕ್ಷಿಣ  ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿದ ಮಾನ್ಯ...
ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಕಡೆಯಲ್ಲಿ...
ಪುತ್ತೂರು : ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ...
ಮುಲ್ಕಿ: ಇಲ್ಲಿಗೆ ಸಮೀಪದ ಅತಿಕಾರಿಬೆಟ್ಟು ಬಾನೊಟ್ಟು ಶಾಂಭವಿ ನದಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ವ ಮರಳು ಅಡ್ಡೆಗೆ ಗಣಿ ಇಲಾಖೆ ಅಧಿಕಾರಿಗಳು...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನ ಕುಕ್ಕೊಡು ಎಂಬಲ್ಲಿ ಇತ್ತೀಚಿಗೆ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ...
ಮಂಗಳೂರು : ಇಷ್ಟಾರ್ಥಸಿದ್ಧಿಗಾಗಿ ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್ ಶ್ರೀ ಕ್ಷೇತ್ರ ಪನೋಲಿಬೈಲ್‌ನಲ್ಲಿ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ...