ಕರಾವಳಿ ಬ್ರೇಕಿಂಗ್ ನ್ಯೂಸ್

2025-26ನೇ ಸಾಲಿನ ರಾಜ್ಯ ಬಜೆಟ್‌ ಇನಾಯತ್ ಅಲಿ ಬಗ್ಗೆ ಪ್ರತಿಕ್ರಿಯೆ

ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2025-26ನೇ ಸಾಲಿನ ಬಜೆಟ್‌ ನಾಡಿನ ಪ್ರಗತಿ, ಸಮೃದ್ಧಿ ಹಾಗೂ ಸ್ವಾವಲಂಬನೆಗೆ ಪೂರಕವಾಗಿದೆ. ಎಲ್ಲಾ ವರ್ಗಗಳ ಶ್ರೇಯೋಭಿವೃದ್ದಿಯ ಜೊತೆಗೆ…

ಕರಾವಳಿ ಬ್ರೇಕಿಂಗ್ ನ್ಯೂಸ್ ರಾಜ್ಯ

ವಕ್ಫ್ ಆಸ್ತಿ, ಮುಸ್ಲಿಂ ಸ್ಮಾಶನಗಳ ರಕ್ಷಣೆಗೆ 150 ಕೋಟಿ ರೂ: ಸಿದ್ದರಾಮಯ್ಯ ಘೋಷಣೆ

ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣ, ಮುಸ್ಲಿಂ ಸ್ಮಶಾನಗಳ ರಕ್ಷಣೆಗಾಗಿ ಮೂಲಸೌಕರ್ಯ ಒದಗಿಸಲು 150 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಬಜೆಟ್​​ನಲ್ಲಿ (Karnataka…

ಕರಾವಳಿ

ಬಂಟ್ವಾಳ: ಕನ್ಯಾನ ಶ್ರೀ ಮಲರಾಯ ದೈವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಅರ್ಪಿಣಿಗುತ್ತು ಜಗನ್ನಾಥ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ವಿಟ್ಲ ಕನ್ಯಾನ ಗ್ರಾಮದ ಶ್ರೀ ಮಲರಾಯ ದೈವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಅರ್ಪಿಣಿಗುತ್ತು ಜಗನ್ನಾಥ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಜೆಟ್‌ ನಲ್ಲಿ ಪುತ್ತೂರಿಗೆ ಮೆಡಿಕಲ್‌ ಕಾಲೇಜ್‌ ಘೋಷಣೆ – ಸಂಭ್ರಮಿಸಿದ ಕಾರ್ಯಕರ್ತರು‌

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್‌ ನಲ್ಲಿ ಹೊಸ ಮೆಡಿಕಲ್‌ ಕಾಲೇಜ್‌ ಸ್ಥಾಪಿಸಲಾಗುವುದೆಂದು ಘೋಷಿಸುತ್ತಲೆ ಪುತ್ತೂರಿಗರ ಹರ್ಷಕ್ಕೆ ಎಲ್ಲೆ ಇಲ್ಲದಂತಾಗಿದೆ. ಇಂದಿನ ಬಜೆಟ್‌ ನಲ್ಲಿ ಮೆಡಿಕಲ್‌ ಕಾಲೇಜ್‌ ಘೋಷಣೆಯಾಗಲಿದೆ ಎಂಬ…

ಕರಾವಳಿ ಬ್ರೇಕಿಂಗ್ ನ್ಯೂಸ್

ಪೊಲೀಸರನ್ನು ಕಂಡು ಕಾಲ್ಕಿತ್ತ ಗರುಡ ಗ್ಯಾಂಗ್ ಸದಸ್ಯ ಇಸಾಕ್‌ – ಪ್ರೇಯಸಿಯ ಬಂಧನ

ಉಡುಪಿ: ನೆಲಮಂಗಲ ಪೊಲೀಸರಿಗೆ ದರೋಡೆ ಪ್ರಕರಣವೊಂದರಲ್ಲಿ ಬೇಕಾಗಿದ್ದ ಕುಖ್ಯಾತ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌ ಬಂಧಿಸಲು ನಡೆದಿದ್ದ ಪೊಲೀಸರ ಚೇಸಿಂಗ್ ಬಳಿಕ ಆರೋಪಿ ಹಲವು ವಾಹನಗಳಿಗೆ ಢಿಕ್ಕಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಆಟೊರಿಕ್ಷಾದಲ್ಲಿ ಎಂಡಿಎಂಎ ಮಾರುತ್ತಿದ್ದ ಆರೋಪಿ ಅರೆಸ್ಟ್

ಮಂಗಳೂರು: ಆಟೊರಿಕ್ಷಾವೊಂದರಲ್ಲಿ  ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಪತ್ತೆ ಹಚ್ಚಿ 75 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ ತಂದೆ- 26 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

ಬಂಟ್ವಾಳ: ಅಪ್ರಾಪ್ತ ವಯಸ್ಸಿನ ಮಗನೋರ್ವ ಸ್ಕೂಟರ್​ ಓಡಿಸಿ ತಂದೆಗೆ ಸಂಕಷ್ಟ ತಂದಿಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬಾಲಕ ರಸ್ತೆ ನಿಯಮ ಉಲ್ಲಂಘಿಸಿದ್ದಕ್ಕೆ ನ್ಯಾಯಾಲಯ ಆತನ…

ಕರಾವಳಿ

ಉಳ್ಳಾಲ: ಮುನ್ನೂರು ಗ್ರಾಪಂ ಸದಸ್ಯ ಆರ್‌ಕೆಸಿ ಅಝೀಝ್ ಹೃದಯಾಘಾತದಿಂದ ನಿಧನ

ಉಳ್ಳಾಲ: ದೇರಳಕಟ್ಟೆ ಮದನಿನಗರ ನಿವಾಸಿ ಕಾಂಗ್ರೆಸ್ ಮುಖಂಡ, ಸಮಾಜ ಸೇವಕ, ಮುನ್ನೂರು ಗ್ರಾಮ ಪಂಚಾಯತ್ ಸದಸ್ಯ ಆರ್‌ಕೆಸಿ ಅಬ್ದುಲ್ ಅಝೀಝ್‌ ಅವರು ಹೃದಯಾಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದಾರೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಕಾರು- ಬಸ್ ಡಿಕ್ಕಿ ..! ಕಾರು ಚಾಲಕ ಗಂಭೀರ

ಬಂಟ್ವಾಳ: ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ. ಬಂಟ್ವಾಳ…

ಕರಾವಳಿ ಬ್ರೇಕಿಂಗ್ ನ್ಯೂಸ್

ಸೌದಿ ಅರೇಬಿಯಾದಲ್ಲಿ ಜ್ವರದಿಂದ ಬಳಲುತ್ತಿದ್ದ ಬೆಳ್ತಂಗಡಿ ಮೂಲದ 2 ವರ್ಷದ ಮಗು ಸಾವು

ಬೆಳ್ತಂಗಡಿ: ಮುಹಮ್ಮದ್ ಅಭಿಯಾನ್ (2) ಹೈದರ್ ಅಲಿ ಮತ್ತು ಮಹ್ರೂಫಾ ದಂಪತಿಯ ಕಿರಿಯ ಪುತ್ರ ಮಾರ್ಚ್ 2 ರಂದು ಸೌದಿ ಅರೇಬಿಯಾದ ಬುರೈದಾದಲ್ಲಿ ಒಂದು ದಿನದ ಹಠಾತ್ ಜ್ವರದಿಂದ…