ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಮದುವೆ ನಿಶ್ಚಿಯವಾದ ಯುವಕ ಆತ್ಮಹತ್ಯೆ

ಮಂಗಳೂರು: ಮದುವೆ ನಿಶ್ಚಿಯವಾಗಿ ಇನ್ನೇನು ಮದುವೆಗೆ ಕೆಲ ದಿನ ಇರುವಾಗಲೇ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 24 ರಂದು ಮೀಂಜ ಸಮೀಪದ ಬೆಜ್ಜದಲ್ಲಿ…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ತಮಿಳುನಾಡಿನ ನೆಲ್ಲೈಯಲ್ಲಿ 15 ಕೆಜಿ ಚಿನ್ನಾಭರಣ ವಶ

ಮಂಗಳೂರು ಕೋಟೆಕಾರು ಸಹಕಾರಿ ಬ್ಯಾಂಕ್ ನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲ್ಲೈ ಮೂಲದ ಮೂವರನ್ನು ಬಂಧಿಸಲಾಗಿದ್ದು, ಅವರಿಂದ 15 ಕೆಜಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಬಂಧನಕ್ಕೆ…

ಕರಾವಳಿ ಬ್ರೇಕಿಂಗ್ ನ್ಯೂಸ್

ಪುತ್ತೂರು: ಮಸೀದಿ ಎದುರು ಗುಡ್ಡಕ್ಕೆ ಬೆಂಕಿ

ಪುತ್ತೂರು: ಕಬಕ ಮಸೀದಿ ಎದುರುಗಡೆಯ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.ರೈಲ್ವೇ ಹಳಿಯ ಆಸುಪಾಸು ನಿರ್ಜನ ಗುಡ್ಡಕ್ಕೆ ಬೆಂಕಿ ತಗುಲಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬೇರೊಂದು ಹುಡುಗಿ ಫೋಟೊಗೆ ಲೈಕ್‌ – ನಿಶ್ಚಿತಾರ್ಥಗೊಂಡ ಯುವತಿ ಕಿರಿಕಿರಿ, ಮನನೊಂದು ದೈವಪಾತ್ರಿ ಸೂಸೈಡ್

ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಮತ್ತೊಬ್ಬಾಕೆಯ ಫೋಟೊಗೆ ಲೈಕ್ ಒತ್ತಿದ್ದಕ್ಕೆ ನಿಶ್ಚಿತಾರ್ಥಗೊಂಡ ಯುವತಿ ಕಿರಿಕಿರಿ ಮಾಡಿದಲೆಂದು ಮನನೊಂದು ದೈವಪಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದಲ್ಲಿ ನಡೆದಿದೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಮಸಾಜ್ ಪಾರ್ಲರ್‌ಗೆ ದಾಳಿ ಪ್ರಕರಣ – 14ಮಂದಿ ಅರೆಸ್ಟ್

ಮಂಗಳೂರು: ನಗರದ ಬಿಜೈನಲ್ಲಿರುವ ಮಸಾಜ್ ಪಾರ್ಲರ್‌ಗೆ ದಾಳಿಗೆ ಸಂಬಂಧಿಸಿದಂತೆ ಸ್ಥಳೀಯ ಚಾನೆಲ್ ಕ್ಯಾಮರಾಮ್ಯಾನ್ ಸಹಿತ 14ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕ್ಯಾಮರಮ್ಯಾನ್ ಶರಣ್ ರಾಜ್, ರಾಮಸೇನೆ ಸ್ಥಾಪಕ ಪ್ರಸಾದ್…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಂಗಳೂರು: ಉದ್ಯಮಿ ಮನೆಗೆ ನಕಲಿ ಇಡಿ ದಾಳಿ ಪ್ರಕರಣ – ಅಂತಾರಾಜ್ಯ ದರೋಡೆಕೋರ ಅರೆಸ್ಟ್

ಮಂಗಳೂರು: ವಿಟ್ಲ ಬೋಳಂತೂರು ಉದ್ಯಮಿಯ ಮನೆಗೆ ನಕಲಿ ಇಡಿ ಅಧಿಕಾರಿಗಳ ಸೋಗಿನಲ್ಲಿ ದರೋಡೆ ಪ್ರಕರಣವನ್ನು ಭೇದಿಸಿದ ದ.ಕ.ಜಿಲ್ಲಾ ಪೊಲೀಸರು ಅಂತಾರಾಜ್ಯ ದರೋಡೆಕೋರನನ್ನು ಬಂಧಿಸಿ, ಕಾರು, ನಗದು ವಶಪಡಿಸಿಕೊಂಡಿದ್ದಾರೆ.…

ಕರಾವಳಿ ಬ್ರೇಕಿಂಗ್ ನ್ಯೂಸ್

ಮಸಾಜ್‌ ಸೆಂಟರ್‌ ಮೇಲೆ ದಾಳಿ ಪ್ರಕರಣ: ರಾಮ ರಾಮಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ ಬಂಧನ

ಮಂಗಳೂರು: ಮಂಗಳೂರಿನ ಬಿಜೈ ಕೆಎಸ್‌ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ರಾಮ ಸೇನಾ ಸಂಘಟನೆ ದಾಳಿ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಬಿಜೈ ಬಳಿಯ…

ಕರಾವಳಿ ಬ್ರೇಕಿಂಗ್ ನ್ಯೂಸ್

ಕಾರ್ಕಳ: ಟೆಂಪೋಗೆ ಸರಕಾರಿ ಬಸ್ ಡಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ

ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಇಂದು ಬೆಳಗ್ಗೆ ಸರಕಾರಿ ಬಸ್ ವೊಂದು ಟೆಂಪೊಗೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದ್ದು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಚಿಕ್ಕೋಡಿ…

ಕರಾವಳಿ

BREAKING : ಮಂಗಳೂರು ಮಸಾಜ್ ಸೆಂಟರ್ ಮೇಲೆ ದಾಳಿ ಮಾಡಿದವರ ವಿರುದ್ಧ ಸೂಕ್ತ ಕ್ರಮ : ಗೃಹ ಸಚಿವ ಜಿ.ಪರಮೇಶ್ವರ್

ಉಡುಪಿ : ಮಸಾಜ್ ಸೆಂಟರ್ ಮೇಲೆ ರಾಮಸೇನೆ ದಾಳಿ ನಡೆಸಿದ್ದು ಅಲ್ಲದೆ, ಅಲ್ಲಿದ್ದ ಹಲವು ಪೀಠೋಪಕರಣಗಳನ್ನು ಹೊಡೆದು ಹಾಕಿ, ಮಹಿಳೆಯರ ಮೇಲು ದೌರ್ಜನ್ಯ ಎಸಗಿರುವ ಘಟನೆ ಮಂಗಳೂರಿನ…

ಕರಾವಳಿ

ಮಂಗಳೂರು: ಶ್ರೀರಾಮ ಸೇನೆಯಿಂದ ಅನೈತಿಕ ಪೊಲೀಸ್ ಗಿರಿ : ಪಾರ್ಲರ್ ಮೇಲೆ ದಾಳಿ ಮಾಡಿ ಪೀಠೋಪಕರಣ ದ್ವಂಸ!

ಮಂಗಳೂರು : ಅನೈತಿಕ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಅನೈತಿಕ ಪೊಲೀಸ್ ಗಿರಿ ನಡೆಸಿ ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿ, ಪಾರ್ಲರ್…