ಕರಾವಳಿ ರಾಜ್ಯ

ಉಪ್ಪಿನಂಗಡಿ: ಡಿವೈಡರ್‌ಗೆ ಢಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ಸು; 10 ಪ್ರಯಾಣಿಕರಿಗೆ ಗಾಯ,ಮೂವರು ಗಂಭೀರ

ಉಪ್ಪಿನಂಗಡಿ: ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಡಿವೈಡರ್‌ಗೆ ಢಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಹೆಚ್‌ಪಿ ಪೆಟ್ರೋಲ್ ಪಂಪ್‌ನ ಮುಂಭಾಗದಲ್ಲಿ ಸೋಮವಾರ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಮಹಿಳೆಯ ಮೇಲೆ ರಾಡ್, ದೊಣ್ಣೆಯಿಂದ ಹಲ್ಲೆ – 6 ಮಂದಿ ಆರೋಪಿಗಳು ಅರೆಸ್ಟ್

ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಮುಸ್ಲಿಂ ಮಹಿಳೆ ಹಾಗೂ ಆಕೆಯ ಸಂಬಂಧಿಕರ ಮೇಲೆ ಹಲ್ಲೆ ನಡೆಸಲಾಗಿದೆ. ನಡು ರಸ್ತೆಯಲ್ಲಿಯೇ ಮಹಿಳೆಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ…

ದೇಶ -ವಿದೇಶ ರಾಜ್ಯ

ಮುಸ್ಲೀಮರ ಮದುವೆ ‘ಕಾಂಟ್ರಾಕ್ಟ್ ಮ್ಯಾರೇಜ್’: ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ

 ಮುಸ್ಲೀಮರ ಮದುವೆ ಕಾಂಟ್ರ್ಯಾಕ್ಟ್ ಮದುವೆ. ಹಿಂದೂಗಳಂತೆ ಏಳೇಳು ಜನ್ಮದ ಅನುಬಂಧ ಅಲ್ಲ ಅವರದ್ದು ಎಂಬುದಾಗಿ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಿಧನ

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಬ್ಯಾಂಕ್ ಜನಾರ್ದನ್ (76) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ…

ಬ್ರೇಕಿಂಗ್ ನ್ಯೂಸ್ ರಾಜ್ಯ

ರಾಜ್ಯದಲ್ಲಿ `ವಕ್ಫ್ ತಿದ್ದುಪಡಿ ಕಾಯ್ದೆ’ ಅನುಷ್ಠಾನ ಮಾಡಲ್ಲ : ಸಚಿವ ಜಮೀರ್ ಅಹ್ಮದ್ ಖಾನ್

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಕ್ಫ್ ತಿದ್ದುಪಡಿ ಕಾಯ್ದೆಗೆ ನಮ್ಮ ಸರ್ಕಾರದ ವಿರೋಧವಿದ್ದು, ರಾಜ್ಯದಲ್ಲಿಈ ಕಾನೂನು ಜಾರಿಗೆ ತರದಿರಲು ನಿರ್ಧರಿಸಲಾಗಿದೆ ಎಂದು ವಸತಿ ಸಚಿವ ಜಮೀ‌ರ್ ಅಹಮದ್ ಖಾನ್…

ಕರಾವಳಿ ರಾಜ್ಯ

ಉಡುಪಿ ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ಪ್ರಿ ವೆಡ್ಡಿಂಗ್ ಫೋಟೋಶೂಟ್‌ಗಳಿಗೆ ನಿಷೇಧ

ಉಡುಪಿ: ಉಡುಪಿ ಶ್ರೀಕೃಷ್ಣ ಮಠ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ರಥಬೀದಿಯ ಆವರಣದಲ್ಲಿ ಪ್ರೀ ವೆಡ್ಡಿಂಗ್ ಮತ್ತು ಪೋಸ್ಟ್ ವೆಡ್ಡಿಂಗ್ ಫೋಟೋ – ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ. ಈ…

ಕರಾವಳಿ ರಾಜ್ಯ

ಕರ್ನಾಟಕ ಜಾತಿ ಗಣತಿ ವರದಿ ಮಾಹಿತಿ: ಅಂಕಿಅಂಶ ಪ್ರಕಾರ ಎಸ್.ಸಿ, ಮುಸಲ್ಮಾನರು ಅತಿದೊಡ್ಡ ಸಮುದಾಯ!

ಬೆಂಗಳೂರು: ಸರ್ಕಾರದಲ್ಲಿ ಸೋರಿಕೆಯಾಗಿದೆ ಎಂದು ಹೇಳಲಾಗುತ್ತಿರುವ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ (SES) – 2015 ಜಾತಿ ದತ್ತಾಂಶವನ್ನು ನೋಡುವುದಾದರೆ, ಕರ್ನಾಟಕದಲ್ಲಿ ಮುಸಲ್ಮಾನರು ಏಕೈಕ ಅತಿದೊಡ್ಡ ಸಮುದಾಯವಾಗಿದ್ದು, 76,76,247…

ಕರಾವಳಿ ರಾಜ್ಯ

“ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೆ ಸೂಚನೆ“ -ಗುರುಪುರ ಕಂಬಳೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿಕೆಶಿವಕುಮಾರ್

ಸುರತ್ಕಲ್: ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವಂತೆ ಸೂಚನೆ ನೀಡಲಾಗಿದೆ ಎಂದು…

ಕರಾವಳಿ ರಾಜ್ಯ

‘ದಸರಾ ಕ್ರೀಡಾಕೂಟದಲ್ಲಿ ಕಂಬಳ ಆಯೋಜಿಸಲು ಸೂಚಿಸಲಾಗಿದೆ’ – ಡಿಕೆಶಿ

ಮಂಗಳೂರು: ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವಂತೆ ಸೂಚನೆ ನೀಡಲಾಗಿದೆ ಎಂದು ಉಪ…

ಬ್ರೇಕಿಂಗ್ ನ್ಯೂಸ್ ರಾಜ್ಯ

‘ವಕ್ಫ್’ ಬಿಲ್ ವಿರುದ್ಧ ಬೀದಿಗೆ ಇಳಿಯುವಂತೆ ಪ್ರಚೋದನಾಕಾರಿ ಭಾಷಣ : ಇಬ್ಬರು ಅರೆಸ್ಟ್

ದಾವಣಗೆರೆ : ವಕ್ಫ್ ಬಿಲ್ ವಿರುದ್ಧ ಬೀದಿಗೆ ಇಳಿಯುವಂತೆ ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಕಬೀರ್ ಖಾನ್ ಪ್ರಚೋದನಾ ಕಾರ್ಯ ಭಾಷಣ ಮಾಡಿದ್ದಾರೆ. ದಾವಣಗೆರೆ ಪೊಲೀಸರಿಂದ…