ಬ್ರೇಕಿಂಗ್ ನ್ಯೂಸ್ ರಾಜ್ಯ

ಬೆಂಗಳೂರಿನ ಕಫೆಯಲ್ಲಿ ನಿಗೂಢ ಸ್ಪೋಟ ಪ್ರಕರಣ: ಮಹಿಳೆ ಸೇರಿ ಐವರಿಗೆ ಗಾಯ

ಬೆಂಗಳೂರು: ನಗರದ ಇಂದಿರಾನಗರದಲ್ಲಿರುವಂತ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಇಂದು ಉಂಟಾಗಿದೆ. ಈ ಸ್ಪೋಟದಲ್ಲಿ ಮಹಿಳೆ ಸೇರಿದಂತೆ ಐವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಇಂದಿರಾ ನಗರದಲ್ಲಿರುವಂತ…

ರಾಜ್ಯ

ಪಿಡಿಓ ವರ್ತನೆಗೆ ಬೇಸತ್ತು ಗ್ರಾ.ಪಂ ಸದಸ್ಯರ ಸಾಮೂಹಿಕ ರಾಜೀನಾಮೆ

ಚಿತ್ರದುರ್ಗ: ಹಿರಿಯೂರು ತಾಲೂಕಿನ ಕರಿಯಾಲ ಗ್ರಾಮ ಪಂಚಾಯತ್ ನಲ್ಲಿ ಪಿಡಿಓ ವರ್ತನೆಗೆ ಬೇಸತ್ತು ಗ್ರಾಮ ಪಂಚಾಯತ್ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ ಪ್ರಸಂಗ  ನಡೆದಿದೆ. ಪಿಡಿಓ ಚಂದ್ರಕಲಾ ಕರ್ತವ್ಯಕ್ಕೂ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಬಿಜೆಪಿಗರಿಗೆ ‘ಜೈ ಸೀತಾರಾಮ್’ ಎಂದು ಕೌಂಟರ್ ಕೊಟ್ಟ ಸಿಎಂ ಸಿದ್ದರಾಮಯ್ಯ

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಆರೋಪ ಖಂಡಿಸಿ ಬಾವಿಗಿಳಿದು ಧರಣಿ ನಡೆಸಿ ಜೈ ಶ್ರೀರಾಮ್ , ಮೋದಿ, ಎಂದು ಜೈಕಾರ ಕೂಗಿದ ಪ್ರತಿಪಕ್ಷ ಬಿಜೆಪಿ ಸದಸ್ಯರಿಗೆ ಮುಖ್ಯಮಂತ್ರಿ…

ರಾಜ್ಯ

ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ 6ನೇ ಗ್ಯಾರಂಟಿ ಘೋಷಣೆ: ಸಚಿವೆ ಲಕ್ಷ್ಮೀ ಆರ್‌. ಹೆಬ್ಬಾಳ್ಕರ್‌

ರಾಮನಗರ : ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ 6ನೇ ಗ್ಯಾರಂಟಿ ಘೋಷಣೆ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷಿö್ಮÃ ಹೆಬ್ಬಾಳ್ಕರ್ ಅವರು…

ಬ್ರೇಕಿಂಗ್ ನ್ಯೂಸ್ ರಾಜ್ಯ

ಯುವಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸಮೀಪದ ಮುವತ್ತೊಕ್ಲುವಿನಲ್ಲಿ ನಿನ್ನೆಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಮಗು ಅತ್ತಿದ್ದಕ್ಕೆ ಗೋಡೆಗೆ ಎತ್ತಿ ಎಸೆದು ಕೊಂದ ಪಾಪಿ ತಂದೆ- ಚಿಕಿತ್ಸೆ ಪಡೆಯುತ್ತಿದ್ದ ಮಗು ಸಾವು

ಮಗು ಅತ್ತಿದ್ದಕ್ಕೆ ಪಾಪಿ ತಂದೆಯೋರ್ವ ಮಗುವನ್ನು ಗೋಡೆಗೆ ಎತ್ತಿ ಬಿಸಾಡಿದ ಹೃದಯವಿದ್ರಾವಕ ಘಟನೆ ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಗು…

ಬ್ರೇಕಿಂಗ್ ನ್ಯೂಸ್ ರಾಜ್ಯ

ಸರ್ಕಾರಿ ಆಸ್ಪತ್ರೆಯಿಂದ 200 ಮೀ. ಒಳಗಿನ ಖಾಸಗಿ ಲ್ಯಾಬ್‌ ಬಂದ್‌ : ಸರ್ಕಾರ ಖಡಕ್‌ ಆದೇಶ

ಸರ್ಕಾರಿ ವೈದ್ಯರ ಜೊತೆ ಹೊಂದಾಣಿಕೆ ಮಾಡಿಕೊಂಡು ಆಸ್ಪತ್ರೆ ಪಕ್ಕದಲ್ಲೇ ಖಾಸಗಿಯವರು ಲ್ಯಾಬೋರೇಟರಿಗಳನ್ನು ನಡೆಸುತ್ತಿದ್ದಾರೆ. ಈ ಮೂಲಕ ಸರ್ಕಾರ ಆಸ್ಪತ್ರೆಗೆ ಹೋಗುವ ಜನರಿಗೆ ರಕ್ತ ಪರೀಕ್ಷೆ ಸೇರಿದಂತೆ ವಿವಿಧ…

ಬ್ರೇಕಿಂಗ್ ನ್ಯೂಸ್ ರಾಜ್ಯ

‘CCB’ ಭರ್ಜರಿ ಬೇಟೆ : ಅಂತಾರಾಷ್ಟ್ರೀಯ ‘ಡ್ರಗ್ ಪೆಡ್ಲರ್’ ಸಹಿತ 4 ಆರೋಪಿಗಳ ಬಂಧನ

ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿಯಾದಂತಹ ಕಾರ್ಯಾಚರಣೆ ನಡೆಸಿದ್ದು ಅಂತರಾಷ್ಟ್ರೀಯ ಡ್ರಗ್ ಪೆಡ್ಲರ್ ಸೇರಿದಂತೆ ಒಟ್ಟು ನಾಲ್ಕು ಆರೋಪಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.  …

ರಾಜ್ಯ

BREAKING: ರಾಜ್ಯಸಭೆ 4 ಸ್ಥಾನಗಳಿಗೆ ‘ಮತದಾನ’ ಪ್ರಕ್ರಿಯೆ ಆರಂಭ: ಮೊದಲು ಮತ ಚಲಾಯಿಸಿದ ‘ಎಸ್.ಸುರೇಶ್ ಕುಮಾರ್’

ಬೆಂಗಳೂರು: ಕರ್ನಾಟಕದ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಆರಂಭಗೊಂಡಿದೆ. ಇಂದು ಕರ್ನಾಟಕ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ…

ರಾಜ್ಯ

ಗಲೀಜು ಬಟ್ಟೆ ಹಾಕಿದ್ದ ಎಂದು ರೈತನಿಗೆ ಅಪಮಾನ; ಮೆಟ್ರೋ ಸಿಬ್ಬಂದಿ ವಜಾ!

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ರೈತನಿಗೆ ಅಪಮಾನ ವಿಚಾರ ಸಂಬಂಧಿಸಿದಂತೆ ವರದಿಗೆ ಎಚ್ಚೆತ್ತುಕೊಂಡ BMRCL ಭದ್ರತಾ ಮೇಲ್ವಿಚಾರಕನನ್ನು ವಜಾ ಮಾಡಲಾಗಿದೆ. ಬಟ್ಟೆ ಸ್ವಚ್ಛವಾಗಿಲ್ಲ ಎಂದು ವ್ಯಕ್ತಿಯೊಬ್ಬರಿಗೆ ಮೆಟ್ರೋ (Namma Metro)…