ಬ್ರೇಕಿಂಗ್ ನ್ಯೂಸ್ ರಾಜ್ಯ

ರಾಜ್ಯ ಸರ್ಕಾರಕ್ಕೆ ಒಂದು ವರ್ಷ: ಏಳು ಕೋಟಿ ಕನ್ನಡಿಗರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಲೈಂಗಿಕ ಕಿರುಕುಳ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯ ಅರೆಸ್ಟ್ ವಾರೆಂಟ್ ಹೊರಡಿಸಿದೆ. ಜನತಾದಳ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಫ್ಲೈಓವರ್ನಲ್ಲಿ ನೇತಾಡಿದ ಕೆಎಸ್‌ಆರ್ಟಿಸಿ ಬಸ್..!

ಕೆಎಸ್‌ಆರ್ಟಿಸಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸೇರಿದಂತೆ ಆರು ಮಂದಿ ಗಾಯಗೊಂಡಿರುವ ಘಟನೆ ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್ನಲ್ಲಿ ನಡೆದಿದೆ. ಈ…

ಬ್ರೇಕಿಂಗ್ ನ್ಯೂಸ್ ರಾಜ್ಯ

ವಕೀಲ ದೇವರಾಜೇಗೌಡನಿಗೆ ಮುಗಿಯದ ಸಂಕಷ್ಟ : ಮತ್ತೆ 2 ದಿನ ‘SIT’ ಕಸ್ಟಡಿಗೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜಗೌಡರಿಗೆ ಮತ್ತೆ 2 ದಿನ SIT ಕಸ್ಟಡಿಗೆ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 90 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, 4 ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ 29 ಡಾ. ಎ.ಪಿ.ಜೆ ಅಬ್ದುಲ್…

ಬ್ರೇಕಿಂಗ್ ನ್ಯೂಸ್ ರಾಜ್ಯ

ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು : ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

 ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಕಾಲೇಜಿನ ಹಾಸ್ಟೇಲ್ ನಲ್ಲಿ ವಿದ್ಯಾರ್ಥಿಯೊಬ್ಬಳ ಶವ ನೇಣುಬಿಗಿದ ಸ್ಥಿತಿಯಲ್ಲಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಕಾಲೇಜು ಕಟ್ಟಡದಿಂದ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!

ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಲ್ಲಿ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಪಿಇಎಸ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದ ರಾಹುಲ್…

ರಾಜ್ಯ

ಬೆಳ್ಳಂಬೆಳಗ್ಗೆ ಮನೆ ಪ್ರವೇಶಿಸಿ ಮಲಗಿದ್ದಲ್ಲೇ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ ಪ್ರಿಯಕರ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸುವ ಘನಘೋರ ಘಟನೆ ನಡೆದಿದೆ. ಯುವಕನೊಬ್ಬ ಮನೆಗೆ ನುಗ್ಗಿ ಮನೆಯಲ್ಲಿ ಮಲಗಿದ್ದ…

ರಾಜ್ಯ

ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್ ಬಂದಿದ್ದಾರೆ. 625ಕ್ಕೆ 625 ಅಂಕ…

ರಾಜ್ಯ

ಹಿಂಬದಿ ಸವಾರ ಮೃತಪಟ್ಟರೆ ವಾಹನ ಮಾಲೀಕನಿಂದಲೇ ಪರಿಹಾರ-ಹೈಕೋರ್ಟ್‌ ಆದೇಶ

ಬೆಂಗಳೂರು: ಬೈಕ್‌ ಹಿಂಬದಿ ಸವಾರನ ಸಾವಿಗೆ ಬೈಕ್‌ ಮಾಲೀಕನೇ ಪರಿಹಾರ ಪಾವತಿಸಬೇಕು ಎಂದು ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ಮೋಟಾರು ಅಪಘಾತ…