ರಾಜ್ಯ

ಕಾಂಗ್ರೇಸ್ ಪ್ರಚಾರ ವೈಖರಿಯನ್ನ ಹೋಗಳಿದ ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ

ಕಾಂಗ್ರೇಸ್ ಸರಕಾರದ ವಿರುದ್ದ ಯಾವಾಗಲೂ ವಾಗ್ದಾಳಿ ನಡೆಸುವ ನಮೋಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಈ ಬಾರಿ ಮಾತ್ರ ಕಾಂಗ್ರೇಸ್ ಪಕ್ಷವನ್ನು ಹೋಗಳಿದ್ದು, ಬಿಜೆಪಿ ಪಕ್ಷದ ವಿರುದ್ದ ವಾಗ್ದಾಳಿ…

ರಾಜ್ಯ

ಪುಟ್ಟ ಮಗುವನ್ನು ಎತ್ತಿಕೊಂಡು ಚುನಾವಣಾ ಕರ್ತವ್ಯ ನಿರ್ವಹಿಸಿದ ಪೊಲೀಸ್‌ ಕಾನ್‌ಸ್ಟೆಬಲ್‌ ಫಾತಿಮಾ ಅಲಿಖಾನ್‌

ಬೆಳಗಾವಿ: ಲೋಕಸಭೆ ಚುನಾವಣೆಯ ಮತದಾನ ವೇಳೆ ತಮ್ಮ ಒಂದೂವರೆ ವರ್ಷದ ಮಗುವನ್ನು ಎತ್ತಿಕೊಂಡೇ ಕೆಲಸ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಕರ್ತವ್ಯ ನಿರ್ವಹಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್…

ರಾಜ್ಯ

ಪ್ರಜ್ವಲ್‌ ರೇವಣ್ಣ ಪ್ರಕರಣ; ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸುವಂತಿಲ್ಲ; ಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಭಾರಿ ಸದ್ದು ಮಾಡುತ್ತಿದ್ದೆ. ಎಸ್​​ಐಟಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಈ ಪ್ರಕರಣದ ಹಿನ್ನೆಲೆ…

ರಾಜ್ಯ

ಗಮನಿಸಿ : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಬೆಂಗಳೂರು : ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿಹಿಸುದ್ದಿ ನೀಡಿದ್ದು, ಜೂನ್ ಮೊದಲ ವಾರದಲ್ಲಿ ಹೊರ ಪಡಿತರ ಚೀಟಿಗೆ ಅರ್ಜಿ…

ಬ್ರೇಕಿಂಗ್ ನ್ಯೂಸ್ ರಾಜ್ಯ

ವಿಧಾನಸೌಧದಲ್ಲಿ ತೊಡೆ ತಟ್ಟಿದವರ ಸೊಕ್ಕು ಮುರಿದಿದ್ದೇನೆ – ಸಿದ್ದರಾಮಯ್ಯ

ದಾವಣಗೆರೆ: ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲು ನನ್ನ ವಿರುದ್ಧ ವಿಧಾನ ಸೌಧದಲ್ಲಿ ತೊಡೆ ತಟ್ಟಿದ್ದರು. ಅವರ ವಿರುದ್ಧ ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿ ಇಬ್ಬರೂ ಸೊಕ್ಕನ್ನೂ ಮುರಿದಿದ್ದೇನೆ.…

ರಾಜ್ಯ

ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ ವಿಧಿವಶ

ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡರಾಗಿದ್ದ ಡಾ. ನಾಗರೆಡ್ಡಿ ಪಾಟೀಲ್‌ (79) ಇಂದು ಬೆಳಗಿನ ಜಾವ 3 ಗಂಟೆಗೆ ಹೃದಯಾಘಾತದಿಂದ ನಿಧನ…

ಬ್ರೇಕಿಂಗ್ ನ್ಯೂಸ್ ರಾಜ್ಯ

ಲೈಂಗಿಕ ದೌರ್ಜನ್ಯ ಕೇಸ್: ಹೆಚ್ಡಿ ರೇವಣ್ಣ ಬಂಧಿಸಿದ ಎಸ್ಐಟಿ ಅಧಿಕಾರಿಗಳು

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ (ಎಸ್ ಐಟಿ) ಅಧಿಕಾರಿಗಳು ಇಂದು ಸಂಜೆ…

ರಾಜ್ಯ

ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಮಳೆ

ಬೆಂಗಳೂರು: ಬಿರು ಬಿಸಿನಿಂದ ಕಂಗೆಟ್ಟಿದ್ದಂತ ಸಿಲಿಕಾನ್ ಸಿಟಿಯಲ್ಲಿ ಇದೀಗ ವರುಣಾಗಮನವಾಗಿದೆ. ಗುಡುಗು ಸಹಿತ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತೆ ಆಗಿದೆ. ಬೆಂಗಳೂರಿನಲ್ಲಿ ನಿನ್ನೆಯಷ್ಟೇ ಕೆಲ ಪ್ರದೇಶಗಳಲ್ಲಿ ಮಳೆಯಾಗಿತ್ತು.…

ಬ್ರೇಕಿಂಗ್ ನ್ಯೂಸ್ ರಾಜ್ಯ

ಪಿಎಚ್ ಡಿ ವಿದ್ಯಾರ್ಥಿ ಅನುಮಾನಸ್ಪಾದವಾಗಿ ಸಾವು

ಬೆಂಗಳೂರು: ಜ್ಞಾನಭಾರತಿ ವಿವಿ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಯೋರ್ವ ಅನುಮಾನಸ್ಪಾದವಾಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ರಂಗನಾಥ್ ನಾಯಕ್ (27) ಸಾವನ್ನಪ್ಪಿದ ವಿದ್ಯಾರ್ಥಿ. ಪಿಹೆಚ್ ಡಿ ವ್ಯಾಸಂಗ ಮಾಡುತ್ತಿದ್ದ ರಂಗನಾಥ್…

ರಾಜ್ಯ

ಈಶ್ವರಪ್ಪ ಪುತ್ರನಿಗೂ ಸಿಡಿ ಭೀತಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆದ ಬೆನ್ನಲ್ಲೇ ಇದೀಗ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕಾಂತೇಶ್ ಅವರಿಗೂ ಅಶ್ಲೀಲ ಸಿಡಿ ಸಂಕಷ್ಟ ಎದುರಾಗಿದ್ದು,…