ಬಿ ಸಿ ರೋಡ್ ಮನೆಗೆ ದಾಳಿ ಮಾಡಿ ಗರ್ಭಿಣಿ ಮಹಿಳೆ ಮತ್ತು ಅಪ್ರಾಪ್ತೆಯ ಮೇಲೆ ಹಲ್ಲೆಯನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರನ್ನು ಭೇಟಿಯಾದ ವಿಮೆನ್ ಇಂಡಿಯಾ ಮೂವ್ ಮೆಂಟ್
ಬೆಂಗಳೂರು : ಬಂಟ್ವಾಳ ತಾಲೂಕಿನ ಪುರಸಭಾ ವ್ಯಾಪ್ತಿಯ ಪರ್ಲಿಯಾ ನಿವಾಸಿ ಶಾಹುಲ್ ಹಮೀದ್ ರವರ ಮನೆಗೆ ಬಂಟ್ವಾಳದ ರೌಡಿ ಶೀಟರ್ ಹಸೈನಾರ್ ಮತ್ತು ಹತ್ತಕ್ಕೂ ಹೆಚ್ಚು ಕಿಡಿಗೇಡಿಗಳ…